• About us
  • Contact us
  • Disclaimer
Thursday, September 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪತಿ- ಪತ್ನಿ ಸೇರಿ ಹನಿಟ್ರ್ಯಾಪ್ ; ಮಂಗಳೂರಿಗೆ ಕರೆದೊಯ್ದು ನಗ್ನಚಿತ್ರ ತೆಗೆದು ಬ್ಲಾಕ್ಮೇಲ್, ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳ ಬಂಧನ

Coastal Times by Coastal Times
February 1, 2024
in ಕ್ರೈಮ್ ನ್ಯೂಸ್
ಪತಿ- ಪತ್ನಿ ಸೇರಿ ಹನಿಟ್ರ್ಯಾಪ್ ; ಮಂಗಳೂರಿಗೆ ಕರೆದೊಯ್ದು ನಗ್ನಚಿತ್ರ ತೆಗೆದು ಬ್ಲಾಕ್ಮೇಲ್, ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳ ಬಂಧನ
251
VIEWS
WhatsappTelegramShare on FacebookShare on Twitter

ಕಾಸರಗೋಡು: ಮಾಂಗಾಡ್‌ ನಿವಾಸಿಯಾದ 59ರ ಹರೆಯದ ವ್ಯಕ್ತಿಯನ್ನು ಹನಿಟ್ರಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂಪಾಯಿ ಲಪಟಾಯಿಸಿದ ಪ್ರಕರಣದಲ್ಲಿ ಸೆರೆಗೀಡಾದ ಇಬ್ಬರು ಯುವತಿಯರ ಸಹಿತ ಏಳು ಮಂದಿಯನ್ನು ಹೆಚ್ಚಿನ ತನಿಖೆಗೊಳಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಕನ್ನಡಿಗೆ ತೆಗೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಸಲ್ (37), ಪತ್ನಿ ಕುಟ್ಟಿಕಾ ಟೂರ್ ನಿವಾಸಿ ಎಂ.ಪಿ. ಲುಬ್ಬಾ (29), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಗಾಡ್‌ನ ದಿಲ್‌ಶಾದ್‌, (40), ಮುಟ್ಟತ್ತೋಡಿಯ ನಫೀಸತ್‌ ಮಿಸ್ತ್ರಿಯ (40), ಮಾಂಬಾಡ್‌ನ ಅಬ್ದುಲ್ಲ ಕುಂಞ (32), ಪಡನ್ನಕ್ಕಾಡ್‌ನ ರಫೀಕ್‌ (42) ಎಂಬಿವರನ್ನು ಹೆಚ್ಚಿನ ತನಿಖೆಗೊಳಪಡಿಸಲು ನಿರ್ಧರಿಸಲಾಗಿದೆ.

ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು. 

ಲ್ಯಾಪ್‌ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ 5 ಲಕ್ಷ ಸುಲಿಗೆ ಮಾಡಿದ್ದಾರೆ. ಎನ್ನಲಾಗುತ್ತಿದೆ. ಇದರಿಂದ 10 ಸಾವಿರ ರೂಪಾಯಿ ಗೂಗಲ್ ಪೇ ಮೂಲಕ, 4.90,000 ರೂ. ಮುಂದಿನ ನಗದಾಗಿ ನೀಡುವುದಾಗಿಯೂ ಅನಂತರವೂ ಹಣಕ್ಕಾಗಿ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್‌ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಂಬಳ ಕ್ರೀಡೆಗೆ ಪ್ರಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ಮೆರುಗು, ಈ ತಂತ್ರಜ್ಞಾನ ಅಳವಡಿಕೆಗೆ ಅದಾನಿ ಫೌಂಡೇಶನ್‌ ಅನುದಾನದಿಂದ 10 ಲಕ್ಷ ರೂ.

Next Post

ಮನೆ ಬಿಟ್ಟು ಹೋಗಿದ್ದ ಗಂಡ, ಆರು ವರ್ಷಗಳ ಬಳಿಕ ಹೆಣ್ಣಾಗಿ ಪತ್ತೆ: ಬಿಗ್‌ಬಾಸ್‌ನಿಂದ ಸಿಕ್ಕ ಸುಳಿವು ನೋಡಿ ಮೂರ್ಛೆ ಬಿದ್ದ ಪತ್ನಿ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
46
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
Next Post
ಮನೆ ಬಿಟ್ಟು ಹೋಗಿದ್ದ ಗಂಡ, ಆರು ವರ್ಷಗಳ ಬಳಿಕ ಹೆಣ್ಣಾಗಿ ಪತ್ತೆ: ಬಿಗ್‌ಬಾಸ್‌ನಿಂದ ಸಿಕ್ಕ ಸುಳಿವು ನೋಡಿ ಮೂರ್ಛೆ ಬಿದ್ದ ಪತ್ನಿ

ಮನೆ ಬಿಟ್ಟು ಹೋಗಿದ್ದ ಗಂಡ, ಆರು ವರ್ಷಗಳ ಬಳಿಕ ಹೆಣ್ಣಾಗಿ ಪತ್ತೆ: ಬಿಗ್‌ಬಾಸ್‌ನಿಂದ ಸಿಕ್ಕ ಸುಳಿವು ನೋಡಿ ಮೂರ್ಛೆ ಬಿದ್ದ ಪತ್ನಿ

Discussion about this post

Recent News

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
12
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
6
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d