• About us
  • Contact us
  • Disclaimer
Monday, May 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಪುತ್ರ ಝೈನ್ ನಾಡೆಲ್ಲಾ ನಿಧನ

Coastal Times by Coastal Times
March 1, 2022
in ರಾಷ್ಟ್ರೀಯ ಸುದ್ದಿ
ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಪುತ್ರ ಝೈನ್ ನಾಡೆಲ್ಲಾ ನಿಧನ
57
VIEWS
WhatsappTelegramShare on FacebookShare on Twitter

ಮಾ 01 : ಸಾಫ್ಟ್‌ವೇರ್ ಸಂಸ್ಥೆ ಮೈಕ್ರೋಸಾಫ್ಟ್ ಸಿಇಒ‌ ಸತ್ಯ ನಾಡೆಲ್ಲಾ ಅವರ ಪುತ್ರ ಝೈನ್(26) ಹುಟ್ಟಿದಾಗಿನಿಂದಲು ಸೆರೆಬ್ರಲ್ ಪಾಲ್ಸಿ ಎಂಬ ಕಾಯಿಲೆಯಿಂದ ಬಳಲುತ್ತಿದ್ದು ಸೋಮವಾರದಂದು ನಿಧನರಾಗಿದ್ದರೆಂದು ಕಂಪನಿಯು ತಿಳಿಸಿದೆ.

ಹುಟ್ಟಿದಾಗಿನಿಂದಲು ಸೆರೆಬ್ರಲ್ ಪಾಲ್ಸಿ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಝೈನ್ ಮೃತಪಟ್ಟಿದ್ದಾರೆ ಎಂದು ಮೈಕ್ರೋಸಾಫ್ಟ್ ಸಂಸ್ಥೆ ತಮ್ಮ ಸಿಬ್ಬಂದಿಗೆ ಇಮೇಲ್ ಮೂಲಕ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ.

ಸತ್ಯ ನಾಡೆಲ್ಲಾ ಅವರು 2014ರಲ್ಲಿ ಮೈಕ್ರೋಸಾಫ್ಟ್ ಸಿಇಒ ಆಗಿ‌ ಕಾರ್ಯನಿರ್ವಹಿಸುತ್ತಿದ್ದು, ಅಂದಿನಿಂದಲೂ ಸಾಫ್ಟ್‌ವೇರ್ ಬಳಸುವ ವಿಕಲಚೇತನರಿಗೆ ಉತ್ತಮ ಸೇವೆ ನೀಡಲು ಹಲವು ಉತ್ಪನ್ನಗಳನ್ನು ವಿನ್ಯಾಸಗೊಳಿಸಲು ಇಡೀ ಕಂಪನಿಯನ್ನು ಸತ್ಯ, ಕೇಂದ್ರಿಕರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ: ಪರಿಷ್ಕೃತ ದರ ಇಂದಿನಿಂದ ಜಾರಿ

Next Post

ರಷ್ಯಾ-ಉಕ್ರೇನ್ ಯುದ್ಧ: ವಿದೇಶದಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ಫೇಲ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Related Posts

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

May 10, 2026
39
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
55
Next Post
ರಷ್ಯಾ-ಉಕ್ರೇನ್ ಯುದ್ಧ: ವಿದೇಶದಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ಫೇಲ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ರಷ್ಯಾ-ಉಕ್ರೇನ್ ಯುದ್ಧ: ವಿದೇಶದಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ಫೇಲ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Discussion about this post

Recent News

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
39
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

May 10, 2026
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d