• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆಯಾದದ್ದು ಎಲ್ಲಿ ಗೊತ್ತಾ…?

Coastal Times by Coastal Times
March 1, 2023
in ಕ್ರೈಮ್ ನ್ಯೂಸ್
ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆಯಾದದ್ದು ಎಲ್ಲಿ ಗೊತ್ತಾ…?
139
VIEWS
WhatsappTelegramShare on FacebookShare on Twitter

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ನಗರದ ಕುಲಶೇಖರದಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ. ರವೀಂದ್ರ ಎಂ.ಶೆಟ್ಟಿ ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಅವರು ಮುಂಬೈನಿಂದ ಮಂಗಳೂರಿಗೆ ಫೆ.27ರಂದು ರೈಲಿನಲ್ಲಿ ಬರುತ್ತಿದ್ದಾಗ ಸುರತ್ಕಲ್‌ನಿಂದ ಮಂಗಳೂರು ನಡುವೆ ಅವರ ಟ್ರಾಲಿ ಬ್ಯಾಗ್‌ ಕಳೆದು ಹೋಗಿತ್ತು. ಕಳವಾಗಿರುವ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಗೆ ಮಂಗಳೂರು ರೈಲ್ವೆ ಪೊಲೀಸ್‌ ನಿರೀಕ್ಷಕ ಮೋಹನ್‌ ಕೊಟ್ಟಾರಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ವಿಶೇಷ ತಂಡವು ರೈಲ್ವೆ ಸಿಬಂದಿಯೊಂದಿಗೆ ಟ್ರ್ಯಾಕ್‌ ಪ್ಯಾಟ್ರೋಲಿಂಗ್‌ ನಡೆಸುವಾಗ ಕುಲಶೇಖರ ಸುರಂಗ ಬಳಿ ತಿರುವಿನಲ್ಲಿ ರೈಲು ಹಳಿ ಸಮೀಪ ಟ್ರಾಲಿ ಬ್ಯಾಗ್‌ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ 245 ಗ್ರಾಂ ತೂಕದ ವಜ್ರದ ಮತ್ತು ಚಿನ್ನದ ಆಭರಣಗಳು ಸೇರಿದಂತೆ ಅಂದಾಜು ಸುಮಾರು 8,57,500 ರೂ. ಮೌಲ್ಯದ ಸೊತ್ತುಗಳಿದ್ದವು. ತನಿಖೆ ಮುಂದುವರೆಸಲಾಗಿದೆ. ರೈಲ್ವೆ ಪೊಲೀಸ್‌ ಅಧೀಕ್ಷಕಿ ಡಾ| ಸೌಮ್ಯಲತಾ ಎಸ್‌.ಕೆ, ಉಪಾಧೀಕ್ಷಕ ಗೀತಾ ಸಿ.ಆರ್‌. ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ರೈಲ್ವೇ ಸುಪರ್ದಿಯಲ್ಲಿರುವ ಈ ಸೊತ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ವಾರಿಸುದಾರರು ಸ್ವಾಧೀನಕ್ಕೆ ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಇಂಡಿಯಾನಾ ಆಸ್ಪತ್ರೆ-ಒಂದೇ ದಿನದಲ್ಲಿ ಎರಡು ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆ

Next Post

‘ಸ್ಟಾಪ್ ಟೊಬ್ಯಾಕೋ’ ಮೊಬೈಲ್ ಆ್ಯಪ್ ಬಿಡುಗಡೆ: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರಿಕೆ..!

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

August 11, 2026
58
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
56
Next Post
‘ಸ್ಟಾಪ್ ಟೊಬ್ಯಾಕೋ’ ಮೊಬೈಲ್ ಆ್ಯಪ್ ಬಿಡುಗಡೆ: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರಿಕೆ..!

'ಸ್ಟಾಪ್ ಟೊಬ್ಯಾಕೋ' ಮೊಬೈಲ್ ಆ್ಯಪ್ ಬಿಡುಗಡೆ: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರಿಕೆ..!

Discussion about this post

Recent News

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
16
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d