• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಇಂಡಿಯಾನಾ ಆಸ್ಪತ್ರೆ-ಒಂದೇ ದಿನದಲ್ಲಿ ಎರಡು ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆ

Coastal Times by Coastal Times
March 1, 2023
in ಕರಾವಳಿ
ಮಂಗಳೂರು: ಇಂಡಿಯಾನಾ ಆಸ್ಪತ್ರೆ-ಒಂದೇ ದಿನದಲ್ಲಿ ಎರಡು ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆ
64
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯು ಒಂದೇ ದಿನದಲ್ಲಿ ಟ್ರಾನ್ಸ್ಕಾತಿಟರ್ ಮಹಾಪಧಮನಿಯ ಕವಾಟದ ಅಳವಡಿಕೆ ಹಾಗೂ ಟ್ರಾನ್ಸ್ಕ್ಯಾತಿಟರ್ ಹೃದಯ ಕವಟು ಬದಲಿ (TAVI/TAVR)ಯ ಅತ್ಯಾಧುನಿಕ ಚಿಕಿತ್ಸೆಯನ್ನು ಒಂದೇ ದಿನದಲ್ಲಿ ಯಶಸ್ವಿಯಾಗಿ ಮುಗಿಸಿದೆ. ಈ ಎರಡು ಅತ್ಯಾಧುನಿಕ ಚಿಕಿತ್ಸೆಗಳನ್ನು ಆರಂಭಿಸಿ ನಾಲ್ಕು ವರ್ಷ ಪೂರ್ಣಗೊಂಡ ಸಂಕೇತವಾಗಿ ಒಂದೇ ದಿನದಲ್ಲಿ ಇವೆರಡೂ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಮುಗಿಸಿರುವುದು ವಿಶೇಷ.

ಹೃದ್ರೋಗದ ಶಸ್ತ್ರಚಿಕಿತ್ಸೆಗೆ ಪರ್ಯಾಯ ಚಿಕಿತ್ಸೆಗಳಾಗಿ ಇದನ್ನು ಇಂಡಿಯಾನ ಆಸ್ಪತ್ರೆಯಲ್ಲಿ ನಾಲ್ಕು ವರ್ಷಗಳ ಹಿಂದೆ ಆರಂಭಿಸಲಾಗಿತ್ತು. ಇವು ಹೆಚ್ಚು ಸರಳ ಮತ್ತು ಕಡಿಮೆ ನೋವಿನಿಂದ ಕೂಡಿದ ಚಿಕಿತ್ಸೆಯಾಗಿದ್ದು, ಹೃದಯ ಶಸ್ತ್ರಚಿಕಿತ್ಸೆ (ಓಪನ್ ಹಾರ್ಟ್ ಸರ್ಜರಿ)ಗೆ ಹೋಲಿಸಿದರೆ ತೀರಾ ಕಡಿಮೆ ಖರ್ಚಿನದ್ದಾಗಿದೆ. TAVI/TAVR ಹೃದಯ ಶಸ್ತ್ರಚಿಕಿತ್ಸೆಗೆ ಪರ್ಯಾಯವಾಗಿ 2019ರಲ್ಲಿ ಮಂಗಳೂರಿನಲ್ಲೇ ಪ್ರಥಮ ಬಾರಿಗೆ ಇಂಡಿಯಾನ ಆಸ್ಪತ್ರೆಯಲ್ಲಿ ಆರಂಭಿಸಲಾಗಿತ್ತು. ಆ ಬಳಿಕ 2020ರಲ್ಲಿ ಕರ್ನಾಟಕದಲ್ಲೇ ಮೊಟ್ಟ ಮೊದಲ ಬಾರಿಗೆ ಮಿಟ್ರಲ್ ರಿಪ್ಲೇಸ್‌ಮೆಂಟ್ ಅನ್ನು ಯಶಸ್ವಿಯಾಗಿ ಮಾಡಿ ಮುಗಿಸಿದ ಶ್ರೇಯಸ್ಸನ್ನು ಕೂಡ ಇಂಡಿಯಾನ ಆಸ್ಪತ್ರೆ ತನ್ನದಾಗಿಸಿಕೊಂಡಿತು.

ಕಳೆದ ನಾಲ್ಕು ವರ್ಷಗಳಲ್ಲಿ ಇಂಡಿಯಾನಾ ಆಸ್ಪತ್ರೆಯು ನಿರಂತರವಾಗಿ ಹೃದ್ರೋಗದ ಚಿಕಿತ್ಸೆಯನ್ನು ಸಂಪೂರ್ಣ ಯಶಸ್ಸು ಮತ್ತು ಆಶ್ಚರ್ಯಕರ ಫಲಿತಾಂಶದೊಂದಿಗೆ ನೀಡುತ್ತಿದೆ. ಭಾರತದಲ್ಲಿ ಹೃದ್ರೋಗದ ಹೆಚ್ಚಳವು ಮೊದಲೆಲ್ಲಾ ಜನರನ್ನು ಹೆಚ್ಚು ಆತಂಕಕ್ಕೀಡು ಮಾಡಿತ್ತು. ಆದರೆ ಈಗ ಅತ್ಯಾಧುನಿಕ ಚಿಕಿತ್ಸೆಯಿಂದಾಗಿ ಸನ್ನಿವೇಶ ಬದಲಾಗಿದೆ. ಮೊದಲಿನ ಭಯ ಈಗಿಲ್ಲ. ಹೃದ್ರೋಗಕ್ಕೆ ಶಸ್ತ್ರಚಿಕಿತ್ಸೆಗೆ ಪರ್ಯಾಯವಾಗಿ ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತ್ಯಾಧುನಿಕ ಚಿಕಿತ್ಸೆ ನೀಡುವಲ್ಲಿ ಇಂಡಿಯಾನಾ ಆಸ್ಪತ್ರೆಯು ಸದಾ ಮುಂದಿದೆ. ನಮ್ಮಲ್ಲಿ ಈವರೆಗೆ ಶಸ್ತ್ರ TAVI/TAVR, ಹೃದಯದ ಅಪಧಮನಿ, ಕವಾಟು ಬದಲಿ ಮಿಟ್ರಲ್ ವಾಲ್ವ್ ರಿಪ್ಲೇಸ್‌ಮೆಂಟ್ ಮುಂತಾದ ಹೃದಯ ಶಸ್ತ್ರಚಿಕಿತ್ಸೆ ಬದಲಿಗೆ ಈ ಎಲ್ಲಾ ಪರ್ಯಾಯ ಚಿಕಿತ್ಸೆಗಳೆಲ್ಲವೂ ಶೇ. 100 ಯಶಸ್ಸಿನೊಂದಿಗೆ ಕಾರ್ಯಾಚರಿಸಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಯೂಸುಫ್ ಕುಂಬ್ಳೆ ಹೇಳಿದ್ದಾರೆ.

ಇಂಡಿಯಾನಾ ಹೃದ್ರೋಗ ಪರಿಣತ ವೈದ್ಯರ ತಂಡವು ಅತ್ಯಾಧುನಿಕ ಚಿಕಿತ್ಸೆಗಳ ತಂತ್ರಗಳೊಂದಿಗೆ ಸಂಪೂರ್ಣವಾಗಿ ಸಜ್ಜುಗೊಂಡಿದೆ. ಮೆಟ್ರೋ ನಗರಗಳಿಗೆ ಹೋಲಿಸಿದರೆ ತೀರಾ ಕಡಿಮೆ ವೆಚ್ಚದಲ್ಲಿ ಈ ಪ್ರದೇಶಗಳಲ್ಲಿ ರೋಗಿಗಳು ಶಸ್ತ್ರಚಿಕಿತ್ಸೆ ಇಲ್ಲದೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಹೀಗಾಗಿಯೇ ಇಂಡಿಯಾನಾ ಆಸ್ಪತ್ರೆಯು TAVI/TAVRನಂತಹ ಅತ್ಯಾಧುನಿಕ ಕಾರ್ಯ ವಿಧಾನಗಳಿಗೆ ಹೆಚ್ಚು ಬೇಡಿಕೆಯಿರುವ ಆಸ್ಪತ್ರೆಯಾಗಿದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ದರ್ಗಾ ಚುನಾವಣೆ: ನೂತನ ಸಮಿತಿಗೆ 55 ಮಂದಿ ಸದಸ್ಯರ ಆಯ್ಕೆ ,ಕೋರ್ಟ್ ಮೆಟ್ಟಿಲೇರಿದ ಹಳೆ ಆಡಳಿತ

Next Post

ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆಯಾದದ್ದು ಎಲ್ಲಿ ಗೊತ್ತಾ…?

Related Posts

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್
ಕರಾವಳಿ

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
15
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ
ಕರಾವಳಿ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
4
Next Post
ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆಯಾದದ್ದು ಎಲ್ಲಿ ಗೊತ್ತಾ…?

ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆಯಾದದ್ದು ಎಲ್ಲಿ ಗೊತ್ತಾ...?

Discussion about this post

Recent News

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
15
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
101
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d