• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಸಂಸದ ಉಮೇಶ್‌ ಜಾಧವ್‌ ಬೆಂಬಲಿಗನ ಬರ್ಬರ ಹತ್ಯೆ

Coastal Times by Coastal Times
March 1, 2024
in ಕ್ರೈಮ್ ನ್ಯೂಸ್
ಬಿಜೆಪಿ ಸಂಸದ ಉಮೇಶ್‌ ಜಾಧವ್‌ ಬೆಂಬಲಿಗನ ಬರ್ಬರ ಹತ್ಯೆ
52
VIEWS
WhatsappTelegramShare on FacebookShare on Twitter

ಕಲಬುರಗಿ, ಮಾ 01: ಸಂಸದ ಡಾ. ಉಮೇಶ್​ ಜಾಧವ್ ಆಪ್ತ ಹಾಗೂ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ ಎಂದು ಗುರುತಿಸಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಗಿರೀಶ್ ಚಕ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗಿರೀಶ್ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿಎಸ್​ಎನ್​ಎಲ್‌ ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಉಮೇಶ್ ಜಾಧವ್ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ‌ ನಿರ್ದೇಶಕ ನೇಮಕ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವ ನೆಪದಲ್ಲಿ ಗಿರೀಶ್ ಚಕ್ರ ಅವರನ್ನು ಸಾಗನೂರ ಗ್ರಾಮದ ಜಮೀನಿಗೆ ಕರೆಸಲಾಗಿದೆ. ಪರಿಚಿತರ ಕರೆ ಮೇರೆಗೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಜಮೀನಲ್ಲಿ ರಕ್ತದ ಮಡುವಿನಲ್ಲಿ ಗಿರೀಶ್ ಚಕ್ರ ಮೃತದೇಹ ಪತ್ತೆಯಾಗಿದೆ.

ಇನ್ನು ಈ ದುರ್ಘಟನೆ ಬಗ್ಗೆ ಸಂಸದ ಡಾ. ಉಮೇಶ್​ ಜಾಧವ್ ಮಾತನಾಡಿದ್ದು, ‘ಗಿರೀಶ್ ಚಕ್ರ​​ ಕೊಲೆ ವಿಚಾರ ತಿಳಿದು ನನಗೆ ಆಘಾತ ಉಂಟಾಗಿದೆ. ಗಿರೀಶ್ ಚಕ್ರ ಉತ್ತಮ ಕೆಲಸಗಾರ. ಹೀಗಾಗಿ ಬಿಎಸ್​​ಎನ್​ಎಲ್​​ ಸಲಹಾ ಸಮಿತಿ ನಿರ್ದೇಶಕನಾಗಿದ್ದ. ನನ್ನ ಕಟ್ಟಾ ಬೆಂಬಲಿಗನಾಗಿದ್ದ. ಆತನ ಕೊಲೆ ವಿಚಾರ ತಿಳಿದು ತುಂಬಾ ನೋವಾಗಿದೆ. ಆರೋಪಿಗಳನ್ನು ಬಂಧಿಸಿ ಕೂಡಲೇ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. ಗಿರೀಶ್ ಚಕ್ರ ಕೊಲೆ ಸಂಬಂಧ ಗಾಣಗಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿಗಳಿಗಾಗಿ ಶೋಧ ಪ್ರಾರಂಭವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹಿರಿಯ ಪತ್ರಕರ್ತ,ನಿರೂಪಕ ಮನೋಹರ ಪ್ರಸಾದ್ ನಿಧನ

Next Post

ಕ್ಯಾರಟ್‌ಲೇನ್ – ತನಿಷ್ಕ್ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ 2ನೇ ಮಳಿಗೆ ಆರಂಭ

Related Posts

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
80
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
30
Next Post

ಕ್ಯಾರಟ್‌ಲೇನ್ - ತನಿಷ್ಕ್ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ 2ನೇ ಮಳಿಗೆ ಆರಂಭ

Discussion about this post

Recent News

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
13
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
80
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d