• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ ; ಠಾಣೆ ಮೆಟ್ಟಿಲೇರಿದ ಪತ್ನಿ

Coastal Times by Coastal Times
April 1, 2023
in ರಾಜ್ಯ
‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ ; ಠಾಣೆ ಮೆಟ್ಟಿಲೇರಿದ ಪತ್ನಿ
115
VIEWS
WhatsappTelegramShare on FacebookShare on Twitter

ಬೆಂಗಳೂರು: ‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ. ಹೆಂಗಸರ ಒಳಉಡುಪು ತೊಟ್ಟುಕೊಂಡು ವಿಚಿತ್ರವಾಗಿ ವರ್ತಿಸುತ್ತಾರೆ. ದಿನದಿಂದ ದಿನಕ್ಕೆ ಅವರ ವರ್ತನೆ ಬದಲಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಕುಮಾರಸ್ವಾಮಿ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ 25 ವರ್ಷದ ಮಹಿಳೆ ದೂರು ನೀಡಿದ್ದಾರೆ. ವರದಕ್ಷಿಣೆಗಾಗಿ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಪತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವೈವಾಹಿಕ ಜಾಲತಾಣದ ಮೂಲಕ ಪರಿಚಯವಾಗಿ ಮದುವೆಯಾಗಿದ್ದೆ. ಮೊದಲ ದಿನದಿಂದಲೂ ವಿಚಿತ್ರವಾಗಿ ವರ್ತಿಸುತ್ತಿರುವ ಪತಿ, ತಮಗೆ ಪುರುಷರೆಂದರೆ ಇಷ್ಟವೆಂದು ಕೂಗಾಡುತ್ತಾರೆ. ಅದನ್ನು ಪ್ರಶ್ನಿಸಿದರೆ, ಮನೆ ಬಿಟ್ಟು ಹೋಗುವಂತೆ ಹಾಗೂ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಹಲವು ಬಾರಿ ಹಲ್ಲೆ ಸಹ ಮಾಡಿದ್ದಾರೆ’ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ: ಚಲಿಸುತ್ತಿದ್ದ ಕಾರಿನಲ್ಲಿ ನಲ್ವಾರಿಂದ ಗ್ಯಾಂಗ್ ರೇಪ್, ಪಾರ್ಕ್ ನಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಅತ್ಯಾಚಾರ

Next Post

ಟೆಕ್ ಎಕ್ಸ್ : ರಾಷ್ಟ್ರೀಯ ಟೆಕ್ ಶೃಂಗಸಭೆ – ಐಟಿ ಮತ್ತು ಆವಿಷ್ಕಾರದ ಭವಿಷ್ಯದ ಡಿಕೋಡಿಂಗ್

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
Next Post
ಟೆಕ್ ಎಕ್ಸ್ : ರಾಷ್ಟ್ರೀಯ ಟೆಕ್ ಶೃಂಗಸಭೆ – ಐಟಿ ಮತ್ತು ಆವಿಷ್ಕಾರದ ಭವಿಷ್ಯದ ಡಿಕೋಡಿಂಗ್

ಟೆಕ್ ಎಕ್ಸ್ : ರಾಷ್ಟ್ರೀಯ ಟೆಕ್ ಶೃಂಗಸಭೆ - ಐಟಿ ಮತ್ತು ಆವಿಷ್ಕಾರದ ಭವಿಷ್ಯದ ಡಿಕೋಡಿಂಗ್

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d