• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಂದಿರಾ ಎಜುಕೇಶನ್ ಟ್ರಸ್ಟ್ : ಪದವಿ ಪ್ರದಾನ

Coastal Times by Coastal Times
May 1, 2023
in ಕರಾವಳಿ
ಇಂದಿರಾ ಎಜುಕೇಶನ್ ಟ್ರಸ್ಟ್ : ಪದವಿ ಪ್ರದಾನ
58
VIEWS
WhatsappTelegramShare on FacebookShare on Twitter

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್, ಫಳ್ನೀರ್, ಮಂಗಳೂರು ಇದರ ಅಧೀನ ಕಾಲೇಜುಗಳು, ತಮ್ಮ ಪದವಿ ದಿನವನ್ನು 29 ಎಪ್ರಿಲ್ 2023, ಶನಿವಾರದಂದು ಬೆಳಿಗ್ಗೆ 10.00 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್‌ನಲ್ಲಿ ಆಚರಿಸಿತು. ಅತಿಥಿಗಳು, ಪಾಲಕರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಇಂದಿರಾ ನರ್ಸಿಂಗ್ ಫಳ್ನೀರ್ ಕಾಲೇಜಿನ ಉಪನ್ಯಾಸಕಿ ಇವಾನ್ಸಾರಾಲಿನ್ ವಾರ್ಜ್ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ. ಎನ್. ರಾಮಕೃಷ್ಣ ರೆಡ್ಡಿ, ಗೌರವ ಅತಿಥಿಗಳಾಗಿ ಪ್ರೊ. ಡಾ. ಯು.ಟಿ. ಇಫಿಕರ್ ಅಲಿ, ಮಾಜಿ ಸಿಂಡಿಕೇಟ್ ಸದಸ್ಯ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ. ಬೆಂಗಳೂರು ಇವರು ಆಗಿಮಿಸಿದ್ದರು. 

ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೀತಾ ಜೋಸ್; ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಜಿಯೋವಿಯಾ ಜಾರ್ಜ್ (ಪಿಟಿ), ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲರಾದ ಕೃತಿಕಾ, ಅರೆವೈದ್ಯಕೀಯ ವಿಜ್ಞಾನಗಳ ಉಸ್ತುವಾರಿ ಪ್ರಾಂಶುಪಾಲರಾದ ರಮೀಜಾ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜುಗಳ ವಾರ್ಷಿಕ ವರದಿಯನ್ನು ಕಾಲೇಜುಗಳ ಸಂಬಂಧಪಟ್ಟ ಪ್ರಾಂಶುಪಾಲರು ವಾಚಿಸಿದರು. 

ಸಮಾರಂಭದ ಮುಖ್ಯ ಅತಿಥಿ ಡಾ. ಎನ್. ರಾಮಕೃಷ್ಣ ರೆಡ್ಡಿ, ಇವರು ಆರೋಗ್ಯ ವೃತ್ತಿಪರರ ಪ್ರಾಮುಖ್ಯತೆ ಮತ್ತು ವೃತ್ತಿಯ ಅಭಿವೃದ್ಧಿಗಾಗಿ ಡಾ. ಯು.ಟಿ. ಇಪ್ಟಿಕರ್ ಅಲಿ ಇವರು ನೀಡಿದ ಅಗಾಧ ಕೊಡುಗೆ ಕುರಿತು ತಮ್ಮ ವಿಚಾರವನ್ನು ಹಂಚಿಕೊಂಡರು. ಈ ದಿನವನ್ನು ಎಂಎಸ್ಸಿ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್‌ ಸೈನ್ಸಸ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಅರೆವೈದ್ಯಕೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ನೀಡಲಾಯಿತು. ಇಂದಿರಾ ನರ್ಸಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಶ್ರೀಮತಿ ಸಿಜಿ ಆಗಸ್ಟಿನ್ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಪದವಿ ಪ್ರದಾನ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು ಹಿಂದೂ ಮುಖಂಡನ ಸ್ಪರ್ಧೆ: ಬಿಜೆಪಿ ವಸರ್ಸ್‌ ಅರುಣ್‌ ಕುಮಾರ್‌ ಪುತ್ತಿಲ, ಯಾರತ್ತ ಮತದಾರರ ಒಲವು?

Next Post

“ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ, ಮಂಗಳೂರು ಉತ್ತರ ಅಭಿವೃದ್ಧಿ ಮಾಡಿದ್ದು ಬಾವಾ” -ಮಾಜಿ ಪ್ರಧಾನಿ ದೇವೇಗೌಡ

Related Posts

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
Next Post
“ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ, ಮಂಗಳೂರು ಉತ್ತರ ಅಭಿವೃದ್ಧಿ ಮಾಡಿದ್ದು ಬಾವಾ” -ಮಾಜಿ ಪ್ರಧಾನಿ ದೇವೇಗೌಡ

"ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ, ಮಂಗಳೂರು ಉತ್ತರ ಅಭಿವೃದ್ಧಿ ಮಾಡಿದ್ದು ಬಾವಾ" -ಮಾಜಿ ಪ್ರಧಾನಿ ದೇವೇಗೌಡ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d