• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಾವಣಗೆರೆ: ಹಠ ಮಾಡುವ ಮಕ್ಕಳು ಬೇಡಾ.. ತಂದೆಯಿಂದಲೇ ಬುದ್ಧಿಮಾಂದ್ಯ ಅವಳಿ ಮಕ್ಕಳ ಕೊಲೆ

Coastal Times by Coastal Times
June 1, 2023
in ಕ್ರೈಮ್ ನ್ಯೂಸ್
ದಾವಣಗೆರೆ: ಹಠ ಮಾಡುವ ಮಕ್ಕಳು ಬೇಡಾ.. ತಂದೆಯಿಂದಲೇ ಬುದ್ಧಿಮಾಂದ್ಯ ಅವಳಿ ಮಕ್ಕಳ ಕೊಲೆ
61
VIEWS
WhatsappTelegramShare on FacebookShare on Twitter

ದಾವಣಗೆರೆ: ಜಿಲ್ಲೆಯ ರಾಣೇಬೆನ್ನೂರು ಸಮೀಪದ ಚಳಗೇರಿ ಬಳಿ ಬುಧವಾರ ರಾತ್ರಿ ಇಬ್ಬರು ಬುದ್ದಿಮಾಂದ್ಯ ಮಕ್ಕಳನ್ನು ತಂದೆಯೇ ಕೊಲೆ ಮಾಡಿದ್ದಾರೆ. ನಗರದ ಆಂಜನೇಯ ಬಡಾವಣೆಯ ನಿವಾಸಿ ಅಮರ್ ಕೊಲೆ ಮಾಡಿದ ವ್ಯಕ್ತಿ. ನಾಲ್ಕೂವರೆ ವರ್ಷದ ಅವಳಿ ಮಕ್ಕಳಾದ ಅದ್ವೈತ್ ಹಾಗೂ ಅನ್ವಿತ್ ಕೊಲೆಯಾದವರು.

ಗೋಕಾಕ್ ಮೂಲದ ಅಮರ್ ಹರಿಹರದ ಸಮೀಪದ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಕೆಲಸ ಮಾಡುತ್ತಿರುವ ಆರೋಪಿ ಅಮರ್, ಇಲ್ಲಿನ ಆಂಜನೇಯ ಬಡಾವಣೆಯಲ್ಲಿ ತನ್ನ ಪತ್ನಿ ಜಯಲಕ್ಷ್ಮಿ, ಮಕ್ಕಳು ಮತ್ತು ತಾಯಿ ಸಾವಿತ್ರಮ್ಮ ಅವರೊಂದಿಗೆ ವಾಸಿಸುತ್ತಿದ್ದ. ದಂಪತಿಯ ನಡುವೆ ಉಂಟಾಗಿದ್ದ ವೈಮನಸ್ಸಿನಿಂದ ಪತ್ನಿ ಜಯಲಕ್ಷ್ಮೀ ಮಕ್ಕಳನ್ನು ಇಲ್ಲಿಯೇ ಬಿಟ್ಟು ತನ್ನ ತವರಾದ ವಿಜಯಪುರಕ್ಕೆ ತೆರಳಿದ್ದರು.

ಅಜ್ಜಿ ಸಾವಿತ್ರಮ್ಮ ಅವರ ಜೊತೆಯಲ್ಲಿ ಮಲಗಿದ್ದ ಇಬ್ಬರೂ ಮಕ್ಕಳನ್ನು ರಾತ್ರಿ ಕಾರ್‌ನಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಸಮೀಪದ ಟೋಲ್ ಹತ್ತಿರ ಕರೆದುಕೊಂಡು ಹೋದ ಅಮರ್‌, ಅಲ್ಲಿನ ಸರ್ವೀಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಮಕ್ಕಳ ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ‘ಬುದ್ದಿಮಾಂದ್ಯರಾದ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಎಲ್ಲದಕ್ಕೂ ಹಠ ಮಾಡುತ್ತಿದ್ದರು. ಇದರಿಂದ ಬೇಸತ್ತು ಕೊಲೆ ಮಾಡಿದ್ದೇನೆ’ ಎಂದು ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಇಂದು ವಿವಾಹವಾಗಬೇಕಿದ್ದ ವರ ನಾಪತ್ತೆ!

Next Post

ಉಳ್ಳಾಲ: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್ ಗಿರಿ: ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
117
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
Next Post
ಉಳ್ಳಾಲ: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್ ಗಿರಿ: ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಉಳ್ಳಾಲ: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್ ಗಿರಿ: ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

Discussion about this post

Recent News

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
117
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
70
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d