• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಜ್ವಲ್ ರೇವಣ್ಣ ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ, ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Coastal Times by Coastal Times
June 1, 2024
in ಕ್ರೈಮ್ ನ್ಯೂಸ್
ಪ್ರಜ್ವಲ್ ರೇವಣ್ಣ ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ,  ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
4
VIEWS
WhatsappTelegramShare on FacebookShare on Twitter

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಲೋಕಸಭೆ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ನಿನ್ನೆ ಮಧ್ಯರಾತ್ರಿ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ವಾಪಸ್ಸಾದ ಕೂಡಲೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.

ಇಂದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗೆ 15 ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ ಐಟಿ ಕೇಳಿತ್ತು, ವಾದ-ವಿವಾದ ಆಲಿಸಿದ ನ್ಯಾಯಾಲಯ 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ:ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಗೊಳಿಸಿದೆ. ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಗುದನಾಳದಲ್ಲಿ 1 ಕೆಜಿ ಚಿನ್ನ ಸ್ಮಗ್ಲಿಂಗ್; ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ

Next Post

49 ಮಹಿಳೆಯರನ್ನು ಹತ್ಯೆ ಮಾಡಿದ್ದ ಕೆನಡಾದ ಸೀರಿಯಲ್ ಕಿಲ್ಲರ್ ಜೈಲಿನಲ್ಲಿ ಸಾವು

Related Posts

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
43
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಕ್ರೈಮ್ ನ್ಯೂಸ್

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
51
Next Post
49 ಮಹಿಳೆಯರನ್ನು ಹತ್ಯೆ ಮಾಡಿದ್ದ  ಕೆನಡಾದ ಸೀರಿಯಲ್ ಕಿಲ್ಲರ್ ಜೈಲಿನಲ್ಲಿ ಸಾವು

49 ಮಹಿಳೆಯರನ್ನು ಹತ್ಯೆ ಮಾಡಿದ್ದ ಕೆನಡಾದ ಸೀರಿಯಲ್ ಕಿಲ್ಲರ್ ಜೈಲಿನಲ್ಲಿ ಸಾವು

Discussion about this post

Recent News

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
64
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d