• About us
  • Contact us
  • Disclaimer
Monday, August 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

Coastal Times by Coastal Times
June 1, 2025
in ಕರಾವಳಿ
ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
60
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, “ಎಲ್ಲಾ ಆರೋಪಿಗಳಿಗೆ ಮತ್ತು ಆರೋಪಿಗಳಿಗೆ ಸಹಕಾರ ಮಾಡುವವರಿಗೆ ಇದು ಎಚ್ಚರಿಕೆ‌. ಎಲ್ಲಾ ದೊಡ್ಡವರಿಗೆ, ಆರೋಪಿಗಳ ಮನೆಯಲ್ಲಿರುವವರು, ಗೆಳೆಯರು, ಸಂಬಂಧಿಕರಿಗೆ, ಸಮಾಜದಲ್ಲಿ ಚೆನ್ನಾಗಿದ್ದು ಆರೋಪಿಗಳಿಗೆ ಸಹಾಯ ಮಾಡುವ ದೊಡ್ಡವರು ಅನಿಸಿಕೊಂಡವರೆಲ್ಲ ಕೇಳಿಸಿಕೊಳ್ಳಿ. ಯಾವುದೇ ಅಪರಾಧ ಮಾಡಿದ ಆರೋಪಿ ನಿಮ್ಮ ಮನೆಯಲ್ಲಿದ್ದರೂ ಅವರಿಗೆ ಆಶ್ರಯ, ಕಾರು, ದುಡ್ಡು, ಫೋನ್ ಕೊಡೋದು ಅಪರಾಧ. ಯಾವ ಊರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ, ಆದರೆ ನಾವು ಮಾತ್ರ ಅವನನ್ನು ಆರೋಪಿ ಅಂತಾನೇ ಹೇಳುತ್ತೇವೆ. ನಮ್ಮ ಬಿಎನ್​​ಎಸ್ ಅಡಿಯಲ್ಲಿ ಅದು ಕೂಡ ಒಂದು ಅಪರಾಧ” ಎಂದು ವಾರ್ನಿಂಗ್ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಸುಖಾಸುಮ್ಮನೆ ಬಂಧನ ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿರುವುದರಿಂದ ಈ ಹೇಳಿಕೆಯನ್ನು ನೀಡುತ್ತಿದ್ದೇನೆ. ಆರೋಪಿಗಳ ಗೆಳೆಯರು ಇರಬಹುದು, ಇನ್ಯಾರೋ ಇರಬಹುದು ಅಂಥವರನ್ನು ಜೊತೆಗೆ ಇಟ್ಟುಕೊಂಡರೂ ಅವರೆಲ್ಲ ಆರೋಪಿಗಳೇ. ಯಾಕಂದ್ರೆ, ಬಿಎನ್ಎಸ್ ಕಾಯ್ದೆಯದಲ್ಲಿ ಅದಕ್ಕಂತಲೇ ಪ್ರತ್ಯೇಕ ವ್ಯಾಖ್ಯಾನ ಇದೆ ಎಂದು ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

Next Post

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್​ಐಆರ್​​​

Related Posts

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ
ಕರಾವಳಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

27
Next Post
ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್​ಐಆರ್​​​

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್​ಐಆರ್​​​

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d