• About us
  • Contact us
  • Disclaimer
Sunday, May 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೃಷ್ಣಾಪುರ ಮದ್ರಸ ವಿದ್ಯಾರ್ಥಿ ಮೇಲೆ ಹಲ್ಲೆ ಕೇಸ್​ಗೆ ಟ್ವಿಸ್ಟ್ ​: ಬಾಲಕನ ಕಿತಾಪತಿ ಏನ್​ ಗೊತ್ತಾ!?

Coastal Times by Coastal Times
July 1, 2022
in ಕರಾವಳಿ
ಕೃಷ್ಣಾಪುರ ಮದ್ರಸ ವಿದ್ಯಾರ್ಥಿ ಮೇಲೆ ಹಲ್ಲೆ ಕೇಸ್​ಗೆ ಟ್ವಿಸ್ಟ್ ​: ಬಾಲಕನ ಕಿತಾಪತಿ ಏನ್​ ಗೊತ್ತಾ!?
157
VIEWS
WhatsappTelegramShare on FacebookShare on Twitter

ಮಂಗಳೂರು: ಸುರತ್ಕಲ್​​​ನ ಕಾಟಿಪಳ್ಳದಲ್ಲಿ ಮದರಸಾ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 27 ರಂದು ಮದರಸಾ ಬಿಟ್ಟು ಮನೆಗೆ ತೆರಳುತ್ತಿದ್ದವನ ಮೇಲೆ ಬೈಕ್​ನಲ್ಲಿ ಬಂದ ಇಬ್ಬರು ಎಳೆದಾಡಿ ಹಲ್ಲೆ ಮಾಡಿದ್ದಾರೆ ಎಂದು ಕಾಟಿಪಳ್ಳ ಆರನೇ ಬ್ಲಾಕ್​​​ನಲ್ಲಿರುವ ತೌಯಿಬಾ ಮಸೀದಿಯ 6 ನೇ ತರಗತಿಯ ವಿದ್ಯಾರ್ಥಿ ಆರೋಪ ಮಾಡಿದ್ದ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಬಾಲಕ ಕಟ್ಟುಕಥೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಮದರಸಾದಿಂದ ತೆರಳುತ್ತಿದ್ದ ಬಾಲಕನಿಗೆ ಹಲ್ಲೆ ಮಾಡಿದ ವಿಚಾರ ಆತಂಕಕ್ಕೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡು ವಿಚಾರಣೆ ನಡೆಸಲಾಯಿತು. ಆ ಬಾಲಕನನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆತ ತಾನು ಓದುವುದರಲ್ಲಿ ಹಿಂದೆ ಇರುವುದು, ಶಾಲೆಯಲ್ಲಿ ಸ್ನೇಹಿತರಿಲ್ಲದಿರುವುದು, ಕಪ್ಪಗಿರುವ ಕಾರಣ ಸ್ನೇಹಿತರು ದೂರ ಮಾಡಿರುವುದು, ಮನೆಯಲ್ಲಿ ಬಡತನ ಇದ್ದು, ತಂದೆ ತಾಯಿ ಕಷ್ಟಪಟ್ಟು ಓದಿಸಿದರೂ ಓದಲು ಆಗದೆ ಇರುವುದು ಹಾಗೂ ಸೈಕಲ್ ಇಲ್ಲದೆ ಸ್ನೇಹಿತರು ಹತ್ತಿರ ಬರುವುದಿಲ್ಲ ಎಂಬೆಲ್ಲ ಕಾರಣದಿಂದ ಈ ರೀತಿ ಮಾಡಿರುವುದಾಗಿ ತಿಳಿಸಿದ್ದಾನೆ. ತನ್ನ ಬ್ಯಾಗ್​​​​ನಲ್ಲಿದ್ದ ಪೆನ್ ನಿಂದ ತಾನೇ ಶರ್ಟ್ ಹರಿದು ತನ್ನ ಮೇಲೆ ಹಲ್ಲೆಯಾಗಿದೆ ಎಂದು ಹೇಳಿದ್ದಾನೆ ಎಂದು ತಿಳಿಸಿದರು.

ಈ ಪ್ರಕರಣದ ಹಿನ್ನೆಲೆಯಲ್ಲಿ ಮದರಸಾ ಕಮಿಟಿಯವರು ಆತಂಕ ವ್ಯಕ್ತಪಡಿಸಿದ್ದರು ಮತ್ತು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಕಾರಣವಾಗುವಂತೆ ಬರೆದಿದ್ದರು. ಇದೀಗ ಈ ಪ್ರಕರಣ ಸುಕಾಂತ್ಯ ಕಂಡಿದೆ. ಈ ಬಾಲಕನನ್ನು ಚೈಲ್ಡ್ ವೆಲ್ಫೇರ್ ಕಮಿಟಿ ಮತ್ತು ವೈದ್ಯರ ಮುಂದೆ ಹೇಳಿಕೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್​ ಆಯುಕ್ತರು ಮಾಹಿತಿ ನೀಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಹಾರಾಷ್ಟ್ರ: ಏಕನಾಥ ಶಿಂಧೆ ನೂತನ ಮುಖ್ಯಮಂತ್ರಿ, ಫಡಣವೀಸ್‌ ಉಪ‍ಮುಖ್ಯಮಂತ್ರಿಯಾಗಿ ಪ್ರಮಾಣ

Next Post

ಕೇರಳದ ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ,ಉದ್ವಿಗ್ನ ಪರಿಸ್ಥಿತಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
68
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
45
Next Post
ಕೇರಳದ ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ,ಉದ್ವಿಗ್ನ ಪರಿಸ್ಥಿತಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೇರಳದ ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ,ಉದ್ವಿಗ್ನ ಪರಿಸ್ಥಿತಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
68
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d