• About us
  • Contact us
  • Disclaimer
Monday, June 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನಲ್ಲಿ ಕಂಪ್ಯೂಟರ್ ವಿಜ್ಞಾನ ಸಂಘದ ಪದಗ್ರಹಣ ಸಮಾರಂಭ

Coastal Times by Coastal Times
July 1, 2024
in ರಾಜ್ಯ
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನಲ್ಲಿ ಕಂಪ್ಯೂಟರ್ ವಿಜ್ಞಾನ ಸಂಘದ ಪದಗ್ರಹಣ ಸಮಾರಂಭ
15
VIEWS
WhatsappTelegramShare on FacebookShare on Twitter

ಬೆಂಗಳೂರು: ದಿನಾಂಕ: ಜೂನ್ 29, 2024: ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಐಇಇಇ ವಿದ್ಯಾರ್ಥಿ ಪರಿಷತ್ತಿನ ಒಂದು ಪ್ರಮುಖ ಅಂಗವಾದ ಕಂಪ್ಯೂಟರ್ ವಿಜ್ಞಾನ ಸಂಘವು ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಜರುಗಿತು.

ಶಾಂತಿಯುತ ಪ್ರಾರ್ಥನೆಯೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಐಇಇಇ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕಾರಿ ಅಧ್ಯಕ್ಷರಾದ ಜಾನ್ವಿಸ್ಟನ್ ಡಯಾಸ್ ಅವರು ನೀಡಿದ ಸ್ವಾಗತ ಭಾಷಣದಲ್ಲಿ ಗೌರವಾನ್ವಿತ ಅತಿಥಿಗಳು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಮತ್ತು ಬೆಂಬಲಕ್ಕಾಗಿ ಅವರು ಕೃತಜ್ಞತೆ ಸಲ್ಲಿಸಿ, ಸಂಘದ ಉದ್ದೇಶಗಳು ಮತ್ತು ಈ ಗುರಿಗಳನ್ನು ಸಾಧಿಸುವಲ್ಲಿ ಸಮಾರಂಭದ ಪ್ರಾಮುಖ್ಯತೆಯನ್ನು ತಿಳಿಸಿದರು.

ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಕಾಲೇಜಿನ ರೆ| ಫಾ| ಡೆನ್ಸಿಲ್ ಲೋಬೊ ಎಸ್‌.ಜೆ. ಅವರು ಶಿಕ್ಷಣ ಮತ್ತು ಕಂಪ್ಯೂಟರ್ ವಿಜ್ಞಾನ ಕ್ಷೇತ್ರಗಳಿಗೆ ಡಾ. ಸುಜಾತಾ ಅವರ ಕೊಡುಗೆಗಳ
ಪರಿಗಣಿಸಿ, ಮುಖ್ಯ ಅತಿಥಿ ಡಾ. ಸುಜಾತಾ ಡಿ.ಎನ್. ಅವರನ್ನು ಸನ್ಮಾನಿಸಿದರು.

ಡಾ| ದೀಪಾ ನಾಗಲ್ವಿ ಅವರು ಮುಖ್ಯ ಅತಿಥಿ ಡಾ. ಸುಜಾತಾ ಡಿಎನ್ ಅವರ ಪರಿಚಯವನ್ನು ನೀಡಿದರು. ಅವರು ಡಾ| ಸುಜಾತಾ ಅವರ ಗಮನಾರ್ಹ ಸಾಧನೆಗಳು ಮತ್ತು ಶಿಕ್ಷಣ ವಲಯವನ್ನು ಪರಿವರ್ತನಗೊಳಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ವಿವರಿಸಿದರು.

ನಂತರ ಬೆಂಗಳೂರು ವಿಭಾಗದ ಪ್ರಮುಖ ವ್ಯಕ್ತಿಯಾದ ಡಾ| ಸುಜಾತಾ ಡಿಎನ್ ಅವರು ಕಳೆದ ವರ್ಷಗಳಲ್ಲಿ ಶಿಕ್ಷಣದ ವಿಕಾಸದ ಬಗ್ಗೆ ಮಾತನಾಡಿದರು ಮತ್ತು ಇoತಹ ವೇದಿಕೆಗಳನ್ನು ಕೌಶಲ್ಯಗಳನ್ನು ಹೆಚ್ಚಿಸಲು ಬಳಸಿಕೊಳ್ಳುವುದರ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಅವರ ಭಾಷಣವು ವೇಗವಾಗಿ ಬದಲಾಗುತ್ತಿರುವ ಕಂಪ್ಯೂಟರ್ ವಿಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ ಮತ್ತು ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು ಪ್ರೇಕ್ಷಕರನ್ನು ಪ್ರೇರೇಪಿಸಿತು.

ಅಧ್ಯಕ್ಷೀಯ ಭಾಷಣದಲ್ಲಿ, ರೆ| ಫಾ| ಡೆನ್ಸಿಲ್ ಲೋಬೊ ಎಸ್‌ಜೆ ನಿರಂತರ ಕಲಿಕೆ, ಕಲಿತದ್ದನ್ನು ಮರೆಯುವುದು ಮತ್ತು ಮತ್ತೆ ಕಲಿಯುವ ಮನಸ್ಥಿತಿಯ ಅಗತ್ಯತೆಯ ಬಗ್ಗೆ ಮಾತನಾಡಿದರು. ಅವರು ವಿದ್ಯಾರ್ಥಿಗಳನ್ನು ಹಿರಿದಾದ ಕನಸು ಕಾಣಲು ಮತ್ತು ಸವಾಲುಗಳ ಹೊರತಾಗಿಯೂ ಪರಿಶ್ರಮ ಪಡಲು ಪ್ರೋತ್ಸಾಹಿಸಿದರು.

ಡಾ. ಮೊಹಮ್ಮದ್ ಮುಯೀನ್ ಪಾಷಾ ಅವರು ನಾಯಕತ್ವ ವಹಿಸಲು ಮತ್ತು ನಾವೀನ್ಯತೆ ತೋರಲು ಸಿದ್ಧವಿರುವ ಒಂದು ತಂಡದೊಂದಿಗೆ ಕಂಪ್ಯೂಟರ್ ವಿಜ್ಞಾನ ಸಂಘದ ಹೊಸ ಪದಾಧಿಕಾರಿಗಳ ನೇಮಕಾತಿಯನ್ನು ನಡೆಸಿದರು. ಕಂಪ್ಯೂಟರ್ ಸೈನ್ಸ್ ಸೊಸೈಟಿಯ ಕಾರ್ಯಕಾರಿ ಅಧ್ಯಕ್ಷರಾದ ಫ್ರಾಂಕ್ಲಿನ್ ಜೆರಾಲ್ಡ್ ಎಫ್ ಅವರ ವಂದನಾ ನಿರೂಪಣೆಯೊಂದಿಗೆ ಸಮಾರಂಭವು ಸಂಪನ್ನಗೊಂಡಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ

Next Post

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಡ್ರಗ್ ಡಿಸ್ಕವರಿ ಮತ್ತು ಡೆವಲಪ್‌ಮೆಂಟ್ ಕುರಿತು ಬೇಸಿಗೆ ಶಾಲಾ ಕಾರ್ಯಕ್ರಮ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
22
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
52
Next Post
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಡ್ರಗ್ ಡಿಸ್ಕವರಿ ಮತ್ತು ಡೆವಲಪ್‌ಮೆಂಟ್ ಕುರಿತು ಬೇಸಿಗೆ ಶಾಲಾ ಕಾರ್ಯಕ್ರಮ

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಡ್ರಗ್ ಡಿಸ್ಕವರಿ ಮತ್ತು ಡೆವಲಪ್‌ಮೆಂಟ್ ಕುರಿತು ಬೇಸಿಗೆ ಶಾಲಾ ಕಾರ್ಯಕ್ರಮ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
58
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d