• About us
  • Contact us
  • Disclaimer
Sunday, November 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೂಡುಬಿದಿರೆ : ಪತ್ನಿಯ ಕಿರುಕುಳ, ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ

Coastal Times by Coastal Times
August 1, 2026
in ಕ್ರೈಮ್ ನ್ಯೂಸ್
ಮೂಡುಬಿದಿರೆ : ಪತ್ನಿಯ ಕಿರುಕುಳ, ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ
50
VIEWS
WhatsappTelegramShare on FacebookShare on Twitter

ಮೂಡುಬಿದಿರೆ, ಆ. 1: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣಿಲ್‌ನಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕರೆ ಮಾಡಿ ಮಾತನಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಅವರ ಪುತ್ರ ಸಯ್ಯದ್ ಅನ್ವರ್ (25) ಎಂದು ಗುರುತಿಸಲಾಗಿದೆ.

ಬೆಳುವಾಯಿಯಲ್ಲಿ ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಎಂಬವರ ಬಾಡಿಗೆ ಮನೆಯಲ್ಲಿ ಪತ್ನಿ, ಮಗುವಿನೊಂದಿಗೆ ವಾಸವಾಗಿದ್ದ ಅನ್ವರ್ ಮತ್ತು ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಮೀನಿನ ಟೆಂಪೋದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು, ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದಾರೆ. ಗುರುವಾರ ಮತ್ತೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಪತ್ನಿ ತನ್ನ ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ತನ್ನ ಅಕ್ಕನಿಗೆ ವೀಡಿಯೊ ಕರೆ ಮಾಡಿ, ಪತ್ನಿ ಮನೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆನ್ನಲಾಗಿದೆ. ಆತಂಕಕ್ಕೊಳಗಾದ ಮನೆಯವರು ಬಾಡಿಗೆ ಮನೆ ಬಳಿ ಬಂದಾಗ ಆಗಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

Next Post

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

Related Posts

ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು
ಕ್ರೈಮ್ ನ್ಯೂಸ್

October 31, 2026
17
ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ 1.15 ಕೋಟಿ ನಗದು ಹಣದ ಬ್ಯಾಗ್ ಕಿತ್ತುಕೊಂಡು ಪರಾರಿ

October 30, 2026
114
Next Post
ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

Discussion about this post

Recent News

ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು

ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು

October 31, 2026
17
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಆರು ವರ್ಷ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶ

53
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು

ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು

October 31, 2026
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಆರು ವರ್ಷ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶ

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಆರು ವರ್ಷ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶ

October 31, 2026
ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ 1.15 ಕೋಟಿ ನಗದು ಹಣದ ಬ್ಯಾಗ್ ಕಿತ್ತುಕೊಂಡು ಪರಾರಿ

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ 1.15 ಕೋಟಿ ನಗದು ಹಣದ ಬ್ಯಾಗ್ ಕಿತ್ತುಕೊಂಡು ಪರಾರಿ

October 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d