ಮಂಗಳೂರು: ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ)ಪುಚ್ಚಾಡಿ, ಪೂರಿಕಾನ ಸೂರಿಂಜೆ ಸುರತ್ಕಲ್ ಇದರ ನೂತನ ಸಮಿತಿಯ ಪದಾಧಿಕಾರಿಗಳು ಗೌರವಧ್ಯಕ್ಷರು : ಶ್ರೀ ಶಂಕರ್ ಶೆಟ್ಟಿ ಅಡುಮನೆ, ಶಿಬರೂರು, ಶ್ರೀ ಗಣನಾಥ್ ಶೆಟ್ಟಿ, ನುರ್ಗೆದಡಿ, ಅಧ್ಯಕ್ಷರು :ಪುನೀತ್ ಕುಮಾರ್, ಉಪಾಧ್ಯಕ್ಷರು : ಅಭಿಷೇಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ : ಸುರೇಶ್ ಶೆಟ್ಟಿ, ಕಾರ್ಯದರ್ಶಿ : ಅರ್ಜುನ್ ಕುಂದರ್ ಮತ್ತು ಲೋಹಿತ್ ಸಾಲಿಯಾನ್, ಕೋಶಾಧಿಕಾರಿ : ಪುರಂದರ ಗುಜರಾನ್, ಜೊತೆ ಕೋಶಾಧಿಕಾರಿ : ರವೀಂದ್ರ, ಸಂಘಟನೆ : ಬಾಲಕೃಷ್ಣ ಶೆಟ್ಟಿ , ಸುಧಾಕರ್ ಬಂಗೇರ, ವಿಜಯ್, ಮನೋಜ್, ಕ್ರೀಡೆ : ಶರತ್ ಮತ್ತು ಪ್ರಜಾಯ್, ಸದಸ್ಯರು : ಮೋಹನದಾಸ ಮತ್ತು ರವಿ ಸಾಲಿಯಾನ್ ಆಯ್ಕೆಯಾಗಿದ್ದಾರೆ ಎಂದು ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದರು.
ಸುರತ್ಕಲ್ ನಿಂದ ಕೆಲವೇ ದೂರದಲ್ಲಿರುವ ಶಿಬರೂರು-ಕಟೀಲು -ಸುರತ್ಕಲ್ ರಸ್ತೆ ಹಾದು ಹೋಗುವಾಗ ಸಾಯಿಬಾಬಾ ಮಂದಿರದಲ್ಲಿ ದಿನ ಪೂಜೆ ಮತ್ತು ಪ್ರತಿ ಗುರುವಾರ ಭಕ್ತರು ಸೇವಾ ರೂಪದಲ್ಲಿ ವಿಶೇಷ ಪೂಜೆ ಮತ್ತು ಅನ್ನ ಸಂತರ್ಪಣೆ ಕಳೆದು ಹತ್ತು ವರ್ಷಗಳಿಂದ ನಡೆಯುತ್ತಾ ಬರುತ್ತಿದೆ.
ಭಕ್ತರು ತಮ್ಮ ತಮ್ಮ ವಿಶೇಷ ದಿನಗಳು ಅಂದರೆ ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ ಮತ್ತು ಹರಕೆ ರೂಪದಲ್ಲಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಅನ್ನ ಸಂತರ್ಪಣೆ ಸೇವೆಯನ್ನು ನೀಡುತ್ತಿರುತ್ತಾರೆ. ಸೇವಾರ್ಥಿಗಳು ಸೇವೆ ನೀಡಲು ಇಚ್ಚಿಸಿದಲ್ಲಿ ದೂರವಾಣಿ ಸಂಖ್ಯೆಗೆ ಸಂಪರ್ಕ +91 81975 74625, 9743010099 ,
https://maps.app.goo.gl/ZWZVKnihMXQCXqnj8
Discover more from Coastal Times Kannada
Subscribe to get the latest posts sent to your email.
Discussion about this post