• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೇರಳಕಟ್ಟೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಕಾಸರಗೋಡಿನ ಇಬ್ಬರ ಬಂಧನ, ಮತ್ತಿಬ್ಬರು ಪರಾರಿ,

Coastal Times by Coastal Times
September 1, 2025
in ಕ್ರೈಮ್ ನ್ಯೂಸ್
ದೇರಳಕಟ್ಟೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಕಾಸರಗೋಡಿನ ಇಬ್ಬರ ಬಂಧನ, ಮತ್ತಿಬ್ಬರು ಪರಾರಿ,
470
VIEWS
WhatsappTelegramShare on FacebookShare on Twitter

ದೇರಳಕಟ್ಟೆ: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ರವಿವಾರ ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ.

ಆ.31ರ ಮಧ್ಯಾಹ್ನ 12 ಗಂಟೆಗೆ ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯ ಮನೆಯೊಂದರಲ್ಲಿ ಆಕ್ರಮವಾಗಿ ಮದ್ಯ ತಯಾರಿಕೆ ನಡೆಸುತ್ತಿರುವುದಾಗಿ ಬಂದ ಮಾಹಿತಿಯಂತೆ ಪಂಚರನ್ನು ಕರೆಸಿ ಪೊಲೀಸರು ದಾಳಿ ನಡೆಸಿದ್ದಾರೆ.

ಮನೆಯನ್ನು ಪರಿಶೀಲಿಸಿದ ಸಂದರ್ಭದಲ್ಲಿ ಸುಮಾರು 1,15,110 ರೂ. ಬೆಲೆಯ ಆಕ್ರಮ ಮದ್ಯ ತಯಾರಿಕೆಗೆ ಬಳಸುತ್ತಿದ್ದ ಮೂರು ಮೆಶಿನ್ ಗಳು, ಮಿಕ್ಸರ್ ಮೆಶಿನ್, ಅಕ್ರಮ ಮದ್ಯದ ಬಾಟ್ಲಿಗಳು, ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ 8 MANSION HOUSE ಹೆಸರಿನ ಮದ್ಯದ ಬಾಟ್ಲಿಗಳು, ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳು ಪತ್ತೆಯಾಗಿವೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 104/2025  ಕಲಂ 123 ಜೊತೆಗೆ 3(5) BNS 2023, ಮತ್ತು ಕಲಂ 13, 32, 34 KE ACT ಕಾಯ್ದೆಯಂತೆ ಪ್ರಕರಣ ದಾಖಲು ಮಾಡಲಾಗಿದೆ.

ಆರೋಪಿಗಳಾದ ಪ್ರಣವ್ ಪಿ. ಶೆಣೈ(24) ಕಾಸರಗೋಡು ಬೀಚ್ ರೋಡ್ ನಿವಾಸಿಯಾಗಿದ್ದು‌, ಅನೂಷ್ ಆರ್ (24) ಕಾಸರಗೋಡು ತಾಳಿಪಡ್ಪು ಅಡ್ಕದಬೈಲ್ ನಿವಾಸಿ. ತೋಮಸ್ ಮತ್ತು ಮಣಿಕುಟ್ಟನ್ ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ವಿಜಯಕ್ರಾಂತಿ ನೇತೃತ್ವದಲ್ಲಿ ಕೊಣಾಜೆ ಪೊಲೀಸ್‌ ಠಾಣೆಯ ಪ್ರಭಾರ ನಿರೀಕ್ಷಕರಾದ ವಿರೂಪಾಕ್ಷ, ಪಿಎಸ್ಐ  ನಾಗರಾಜ್, ಸಿಬ್ಬಂದಿಗಳಾದ ಶೈಲೇಂದ್ರ, ರಮೇಶ್, ಬಸವನ ಗೌಡ ಮತ್ತು ರಮೇಶ್ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸೆ.7ರಂದು ಜೈ ಭಾರತಿ ಟ್ರೋಫಿ ದ.ಕ.ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Next Post

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

Related Posts

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ
ಕ್ರೈಮ್ ನ್ಯೂಸ್

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
28
ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು
ಕ್ರೈಮ್ ನ್ಯೂಸ್

ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

September 4, 2026
73
Next Post
ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

Discussion about this post

Recent News

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
35
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

September 7, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

September 7, 2026
ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

September 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d