• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

Coastal Times by Coastal Times
September 1, 2025
in ಕ್ರೈಮ್ ನ್ಯೂಸ್
ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ
167
VIEWS
WhatsappTelegramShare on FacebookShare on Twitter

ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ.

ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ವಿಮಾನ ನಿಲ್ದಾಣದ ಹೊರಗೆ ಬಂದು ತನ್ನ ಲಾಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಕಳವಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌ ಎನ್ನಲಾಗಿದೆ. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ವಿದೇಶಗಳಿಂದ ಬರುವ ಹಲವರ ಲಗೇಜ್ ಬ್ಯಾಗ್ ಗಳನ್ನು ಅಕ್ರಮವಾಗಿ ತೆರೆದು ಅದರಲ್ಲಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿ ಬೆಲೆಬಾಳುವ ವಸ್ತುಗಳ ಕಳವು ನಡೆದಿತ್ತು‌. ಈ ಬಗ್ಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇನ್ನೂ ಕೆಲವರು ಪೊಲೀಸರಿಗೆ ದೂರು ನೀಡುತ್ತಿದ್ದರು. ಸದ್ಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್ ಗಳಿಂದ ಕಳವು ಮಾಡುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ದೇರಳಕಟ್ಟೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಕಾಸರಗೋಡಿನ ಇಬ್ಬರ ಬಂಧನ, ಮತ್ತಿಬ್ಬರು ಪರಾರಿ,

Next Post

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

Related Posts

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ
ಕ್ರೈಮ್ ನ್ಯೂಸ್

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
28
ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ
ಕ್ರೈಮ್ ನ್ಯೂಸ್

ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

May 3, 2026
19
Next Post
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

Discussion about this post

Recent News

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
39
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d