• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪಿಎಫ್‌ಐ ನಂಟು, ಬಂಧಿತ 14 ಮಂದಿಗೆ ಜಾಮೀನು

Coastal Times by Coastal Times
October 1, 2022
in ಕರಾವಳಿ
ಮಂಗಳೂರು: ಪಿಎಫ್‌ಐ ನಂಟು, ಬಂಧಿತ 14 ಮಂದಿಗೆ ಜಾಮೀನು
40
VIEWS
WhatsappTelegramShare on FacebookShare on Twitter

ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನಕ್ಕೊಳಗಾಗಿದ್ದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಜಾಮೀನಿನ ಮೇಲೆ ಶನಿವಾರ ಬಿಡುಗಡೆಯಾಗಿದ್ದಾರೆ. ಪಿಎಫ್‌ಐನ ‘ಮಂಗಳೂರು ಜಿಲ್ಲಾ ಘಟಕ’ದ ಅಧ್ಯಕ್ಷ ಬಂಟ್ವಾಳ ಇಜಾಜ್‌ ಅಹಮದ್‌ ಹಾಗೂ ‘ಪುತ್ತೂರು ಜಿಲ್ಲಾ ಘಟಕ’ದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿದಂತೆ ಒಟ್ಟು 14 ಮಂದಿಯನ್ನು ಪೊಲೀಸರು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್‌ 107 ಹಾಗೂ 151ರ ಅಡಿ ಮಂಗಳವಾರ ಬಂಧಿಸಿ ತಾಲ್ಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪಾಂಡೇಶ್ವರದ ಮಹಮ್ಮದ್‌ ಶರೀಫ್‌, ಕುದ್ರೋಳಿಯ ಮುಝೈರ್‌ ಮತ್ತು ಮಹಮ್ಮದ್ ನೌಫಾಲ್‌ ಹಂಝ, ತಲಪಾಡಿ ಕೆ.ಸಿ.ನಗರದ ಶಬ್ಬೀರ್‌ ಅಹಮದ್‌, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್‌ ಉಳ್ಳಾಲ್‌, ಉಳಾಯಿಬೆಟ್ಟುವಿನ ಮಹಮ್ಮದ್‌ ಇಕ್ಬಾಲ್‌, ಕಾಟಿಪಳ್ಳದ ಕೃಷ್ಣಾಪುರ ಚೊಕ್ಕಬೆಟ್ಟುವಿನ ದಾವೂದ್‌ ನೌಷಾದ್‌, ಬಜ್ಪೆ ಕಿನ್ನಿಪದವು ಗ್ರಾಮದ ಇಸ್ಮಾಯಿಲ್ ಎಂಜಿನಿಯರ್‌ ಮತ್ತು ಮಹಮ್ಮದ್‌ ನಜೀರ್, ಮೂಡುಬಿದಿರೆ ಪುತ್ತಿಗೆ ಗ್ರಾಮದ ಮುಂಡೇಲುವಿನ ಇಬ್ರಾಹಿಂ ಬಂಧನವಾಗಿತ್ತು. ‘ಮುನ್ನೆಚ್ಚರಿಕಾ ಕ್ರಮವಾಗಿ ಬಂಧನಕ್ಕೊಳಗಾದ ಪಿಎಫ್‌ಐನ ಎಲ್ಲ ಕಾರ್ಯಕರ್ತರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ತಿಳಿಸಿದರು. ‘ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದ ಬಿ. ಮೂಡಾದ ರಝಿಕ್‌, ಫಿರೋಜ್‌, ಇಜಾಜ್‌ ಅಹ್ಮದ್‌ ಹಾಗೂ ಅರಿಯಡ್ಕದ ಜಬೀರ್‌ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೋನಾವಣೆ ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಿಪಿಎಂ ಪಕ್ಷದ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್‌ ನಿಧನ

Next Post

ಮನೆಯಲ್ಲಿ ಚಾರ್ಜ್​ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್​ನ ಬ್ಯಾಟರಿ ಸ್ಫೋಟ: 7 ವರ್ಷದ ಬಾಲಕ ಸಾವು

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಮನೆಯಲ್ಲಿ ಚಾರ್ಜ್​ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್​ನ ಬ್ಯಾಟರಿ ಸ್ಫೋಟ: 7 ವರ್ಷದ ಬಾಲಕ ಸಾವು

ಮನೆಯಲ್ಲಿ ಚಾರ್ಜ್​ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್​ನ ಬ್ಯಾಟರಿ ಸ್ಫೋಟ: 7 ವರ್ಷದ ಬಾಲಕ ಸಾವು

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
55
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d