• About us
  • Contact us
  • Disclaimer
Thursday, March 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಡಗು: ಕೌಟುಂಬಿಕ ಕಲಹ ಹಿನ್ನಲೆ – ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಹೋದರಿಯರಿಬ್ಬರು ಆತ್ಮಹತ್ಯೆ

Coastal Times by Coastal Times
November 1, 2021
in ಕ್ರೈಮ್ ನ್ಯೂಸ್
ಕೊಡಗು: ಕೌಟುಂಬಿಕ ಕಲಹ ಹಿನ್ನಲೆ – ಇಂಜಿನಿಯರಿಂಗ್ ವಿದ್ಯಾರ್ಥಿನಿ  ಸಹೋದರಿಯರಿಬ್ಬರು ಆತ್ಮಹತ್ಯೆ
30
VIEWS
WhatsappTelegramShare on FacebookShare on Twitter

ಕೊಡಗು: ಕೊಡಗು ಜಿಲ್ಲೆಯ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.31 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಹೋದರಿಯರಾಗಿದ್ದು ದಮಯಂತಿ(20) ಹರ್ಷಿತಾ(18) ಎಂದು ಗುರುತಿಸಲಾಗಿದೆ.

ಅದೇ ಗ್ರಾಮದ ನಾಮೇರ ಉದಯ ಎಂಬವರ ಪುತ್ರಿಯರಾಗಿದ್ದು ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ .ಹಳ್ಳಿಗಟ್ಟು ಸಿಇಟಿ ಕಾಲೇಜು ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿ ದಮಯಂತಿ ಹಾಗೂ ಕಾವೇರಿ ಕಾಲೇಜಿನಲ್ಲಿ ಪ್ರಥಮ ಬಿಎ ಮಾಡಿಕೊಂಡಿರುವ ಹರ್ಷಿತಾ ಮೃತ ದುರ್ದೈವಿಗಳು.

ಅಕ್ಕ ತಂಗಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹರೇಕಳ: ಸಿಡಿಲು ಬಡಿದು ಯುವಕ ಮೃತ್ಯು

Next Post

ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ -ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ

Related Posts

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
15
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

March 23, 2026
57
Next Post
ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ -ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ

ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ -ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ

Discussion about this post

Recent News

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
15
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d