• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ ಪ್ರಕರಣ: ಚೈತ್ರಾಳನ್ನು ಬ್ರಹ್ಮಾವರಕ್ಕೆ ಕರೆತಂದ ಪೊಲೀಸರು

Coastal Times by Coastal Times
November 1, 2023
in ಕ್ರೈಮ್ ನ್ಯೂಸ್
ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ ಪ್ರಕರಣ: ಚೈತ್ರಾಳನ್ನು ಬ್ರಹ್ಮಾವರಕ್ಕೆ ಕರೆತಂದ ಪೊಲೀಸರು
54
VIEWS
WhatsappTelegramShare on FacebookShare on Twitter

ಬ್ರಹ್ಮಾವರ, ಅ.31: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಪೊಲೀಸರು ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆ ನಡೆಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ಸುಧೀನ್ ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದು, ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದ ಸುಧೀನ್ , ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿರುವುದಾಗಿ ದೂರು ದಾಖಲಿಸಿದ್ದರು.

ಬಳಿಕ ಬ್ರಹ್ಮಾವರ ಸಿಪಿಐ ದಿವಾಕರ್ ಪಿಎಂ ನೇತೃತ್ವದಲ್ಲಿ ಕೋಟ ಪಿಎಸ್‌ಐ ಶಂಭುಲಿಂಗಯ್ಯ ತಂಡ ಆಕೆಯನ್ನು ವಿಚಾರಣೆ ನಡೆಸಿ, ಹೇಳಿಕೆಯನ್ನು ಪಡೆದುಕೊಂಡಿತು. ಕೋಟ ಠಾಣೆಯಲ್ಲಿ ಈ ಹಿಂದೆ ಸುಧೀನ ಎಂಬವರು ನೀಡಿದ ದೂರಿನ ಕುರಿತಂತೆ ವಿಚಾರಣೆ ನಡೆಸಲಾಯಿತು.

ವಿಚಾರಣೆ ಪೂರ್ಣಗೊಂಡ ಬಳಿಕ ಚೈತ್ರಾಳನ್ನು ಬ್ರಹ್ಮಾವರ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯ ಸಂಚಾರಿಪೀಠ ಎದುರು ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯದ ಕಾನೂನು ಪ್ರಕ್ರಿಯೆಗಳನ್ನು ಮುಗಿದ ಬಳಿಕ ಪೊಲೀಸರು, ಚೈತ್ರಾಳನ್ನು ಮಂಗಳೂರಿನ ಜೈಲಿಗೆ ಕರೆದುಕೊಂಡು ಹೋದರು. ಅಲ್ಲಿಂದ ನಾಳೆ ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಆಕೆಯನ್ನು ಕಳುಹಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Next Post

ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ- ಎಸ್ಪಿ ರಿಶ್ಯಂತ್

Related Posts

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
15
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ
ಕ್ರೈಮ್ ನ್ಯೂಸ್

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
12
Next Post
ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ- ಎಸ್ಪಿ ರಿಶ್ಯಂತ್

ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ- ಎಸ್ಪಿ ರಿಶ್ಯಂತ್

Discussion about this post

Recent News

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
15
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d