• About us
  • Contact us
  • Disclaimer
Friday, February 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Coastal Times by Coastal Times
November 1, 2023
in ಕ್ರೈಮ್ ನ್ಯೂಸ್
ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ
237
VIEWS
WhatsappTelegramShare on FacebookShare on Twitter

ಮೂಲ್ಕಿ : ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ. 26ರ ರಾತ್ರಿ ನಡೆದ ಘಟನೆ ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಪ್ಪದ ಹಿನ್ನೆಲೆಯಲ್ಲಿ ತಾಯಿಯನ್ನು ಮಗ ಕತ್ತು ಹಿಸುಕಿ ಕೊಂದಿದ್ದು, ಬಳಿಕ ಮನೆಗೆ ಬೀಗ ಜಡಿದು ಪರಾರಿಯಾಗಿದ್ದ.

ಮೂರು ದಿನಗಳ ಬಳಿಕ ಮೃತದೇಹಕ್ಕೆ ನೊಣಗಳು ಮುತ್ತಿಕೊಂಡು ಘಟನೆ ಬೆಳಕಿಗೆ ಬಂದಿದ್ದು, ಸೋಮವಾರ ಸಂಜೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾಯಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದೆ, ಆಕೆ ಒಪ್ಪದ ಹಿನ್ನೆಲೆಯಲ್ಲಿ ಕೊಂದಿದ್ದಾಗಿ ಮಗ ಹೇಳಿದ್ದಾನೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಅಡಕೆ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

Next Post

ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ ಪ್ರಕರಣ: ಚೈತ್ರಾಳನ್ನು ಬ್ರಹ್ಮಾವರಕ್ಕೆ ಕರೆತಂದ ಪೊಲೀಸರು

Related Posts

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು
ಕ್ರೈಮ್ ನ್ಯೂಸ್

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
120
9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ
ಕ್ರೈಮ್ ನ್ಯೂಸ್

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

February 18, 2026
77
Next Post
ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ ಪ್ರಕರಣ: ಚೈತ್ರಾಳನ್ನು ಬ್ರಹ್ಮಾವರಕ್ಕೆ ಕರೆತಂದ ಪೊಲೀಸರು

ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ವಂಚನೆ ಪ್ರಕರಣ: ಚೈತ್ರಾಳನ್ನು ಬ್ರಹ್ಮಾವರಕ್ಕೆ ಕರೆತಂದ ಪೊಲೀಸರು

Discussion about this post

Recent News

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
8
ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

February 20, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

February 20, 2026
ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ  ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

February 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d