• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ವಿಶ್ವ ಕೊಂಕಣಿ ಸರ್ದಾರ್’ ಬಸ್ತಿ ವಾಮನ ಶೆಣೈ ನಿಧನ

Coastal Times by Coastal Times
January 2, 2022
in ಕರಾವಳಿ
‘ವಿಶ್ವ ಕೊಂಕಣಿ ಸರ್ದಾರ್’ ಬಸ್ತಿ ವಾಮನ ಶೆಣೈ ನಿಧನ
82
VIEWS
WhatsappTelegramShare on FacebookShare on Twitter

ಮಂಗಳೂರು, ಜ.2: ‘ವಿಶ್ವ ಕೊಂಕಣಿ ಸರ್ದಾರ್’ ಎಂದೇ ಜನಪ್ರಿಯರಾಗಿದ್ದ, ಸಾಹಿತ್ಯ ಪೋಷಕ, ನಗರದ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಮಾಧವ ಶೆಣೈ(87) ರವಿವಾರ ತುಂಬೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಬಸ್ತಿ ವಾಮನ ಶೆಣೈ 1943ರ ನವೆಂಬರ್ 6ರಂದು ಬಂಟ್ವಾಳದಲ್ಲಿ ಜನಿಸಿದರು. ಮಂಗಳೂರಿನ ಶಕ್ತಿನಗರದಲ್ಲಿ ವಿಶ್ವ ಕೊಂಕಣಿ ಕೇಂದ್ರವನ್ನು ಸ್ಥಾಪಿಸುವ ಮೂಲಕ ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಉಳಿವು ಮತ್ತು ಬೆಳವಣಿಗೆಗೆ ಅಪಾರವಾಗಿ ಶ್ರಮಿಸಿ ಗಮನ ಸೆಳೆದಿದ್ದರು.

ಬಸ್ತಿ ವಾಮನ ಶೆಣೈ 1994-95ರಲ್ಲಿ ಅವರ ಪ್ರಯತ್ನದಿಂದಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಸ್ತಿತ್ವಕ್ಕೆ ಬಂತು. ಇನ್ನು ವಾಮನ್ ಶೆಣೈ ಅವರು 1995 ರಲ್ಲಿ ಮಂಗಳೂರಿನಲ್ಲಿ ಪ್ರಥಮ ವಿಶ್ವ ಕೊಂಕಣಿ ಸಮಾವೇಶವನ್ನು ಆಯೋಜಿಸಿದ್ದು, ಅವರಿಗೆ ‘ವಿಶ್ವ ಕೊಂಕಣಿ ಸರ್ದಾರ್’ (ಕೊಂಕಣಿಯ ವಿಶ್ವ ನಾಯಕ) ಎಂಬ ಬಿರುದು ನೀಡಿ ಗೌರವಿಸಲಾಯಿತು.

ಮೃತರ ಅಂತ್ಯ ಸಂಸ್ಕಾರವು ಜ.3ರಂದು ಮಧ್ಯಾಹ್ನ 12 ಗಂಟೆಗೆ ಅವರ ಜನ್ಮಸ್ಥಳ ಬಂಟ್ವಾಳದಲ್ಲಿ ನೆರವೇರಲಿದೆ. ಅದಕ್ಕೂ ಮೊದಲು ಬೆಳಗ್ಗೆ 9ರಿಂದ 10ರವರೆಗೆ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕೊರಗ ಸಮುದಾಯದ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ, ಸಂತ್ರಸ್ತರಿಗೆ ತಲಾ 2 ಲಕ್ಷ ರೂ. ಪರಿಹಾರ

Next Post

ನಾಗಮಂಗಲ : ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ, ಐವರು ಗಂಭೀರ

Related Posts

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’
ಕರಾವಳಿ

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
10
ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”
ಕರಾವಳಿ

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

May 11, 2025
101
Next Post
ನಾಗಮಂಗಲ : ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ, ಐವರು ಗಂಭೀರ

ನಾಗಮಂಗಲ : ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ, ಐವರು ಗಂಭೀರ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
45
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d