• About us
  • Contact us
  • Disclaimer
Monday, June 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ; ಆರ್ಸೊ ಪತ್ರಿಕೋದ್ಯಮ, ಕಿಟಾಳ್ ಯುವ ಪ್ರಶಸ್ತಿ ಪ್ರಧಾನ

Coastal Times by Coastal Times
January 2, 2023
in ಕರಾವಳಿ
ಮಂಗಳೂರು ; ಆರ್ಸೊ ಪತ್ರಿಕೋದ್ಯಮ, ಕಿಟಾಳ್ ಯುವ ಪ್ರಶಸ್ತಿ ಪ್ರಧಾನ
38
VIEWS
WhatsappTelegramShare on FacebookShare on Twitter

ಮಂಗಳೂರು, ಜ 01 : “ಕೊಂಕಣಿ ಸಾಹಿತ್ಯ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕೊಂಕಣಿ ಪತ್ರಿಕೆ ಮತ್ತು ನಿಯತಕಾಲಿಕೆಗಳು ಮುಖ್ಯ ಕಾರಣ. ಕೊಂಕಣಿ ಪತ್ರಿಕೊದ್ಯಮಕ್ಕೆ ಶತಮಾನದ ಇತಿಹಾಸವಿದೆ. ಕೊಂಕಣಿ ಬರಹಗಾರರಿಗೆ ಉತ್ತೇಜನ ನೀಡಿ, ಅವರನ್ನು ಸಾಹಿತಿಗಳನ್ನಾಗಿ ಮಾಡುವುದರಲ್ಲಿ ಕೊಂಕಣಿ ಪತ್ರಿಕೆಗಳ ಪ್ರಕಾಶಕರು ಮತ್ತು ಸಂಪಾದಕರ ಶ್ರಮ ಗಣನೀಯ. ಅವರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸುವುದು ಉತ್ತಮ ಕೆಲಸ. ಹಿರಿಯ ಮತ್ತು ನಿವೃತ್ತ ಪತ್ರಕರ್ತರನ್ನು ಮಾತ್ರವಲ್ಲ, ಹಾಲಿ ಪತ್ರಕರ್ತರನ್ನೂ ಗುರುತಿಸಿ, ಗೌರವಿಸುವ ಕೆಲಸ ಆಗಬೇಕಾಗಿದೆ”  ಎಂದು ಅಮೆರಿಕಾದ ಚಿಕಾಗೊದಿಂದ ಪ್ರಕಟವಾಗುವ ಕೊಂಕಣಿಯ ಏಕೈಕ ಡಿಜಿಟಲ್ ವಾರಪತ್ರಿಕೆ ’ವೀಜ್ ಕೊಂಕಣಿ’ ಸಂಪಾದಕ – ಪ್ರಕಾಶಕ  ಲ| ಡಾ| ಆಸ್ಟಿನ್ ಪ್ರಭು ಅಭಿಪ್ರಾಯಪಟ್ಟರು.  

ಡಾ| ಪ್ರಭು, ಮಂಗಳೂರಿನ ಜೆಪ್ಪು ಮರಿಯ ಜಯಂತಿ ಮಂದಿರದಲ್ಲಿ , ಶ್ರೀ ಆವಿಲ್ ರಸ್ಕೀನ್ಹಾ ಇವರಿಗೆ 2022 ರ ಆರ್ಸೊ ಪತ್ರಿಕೋದ್ಯಮ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತಿದ್ದರು.  

ಮೂಡುಬೆಳ್ಳೆಯ  ಕ್ಲೈವ್ ಲ್ಯಾರಿ ಡಿ’ಸೊಜಾ ಇವರಿಗೆ 2022  ರ ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ಅಬುದಾಬಿಯ ಅನಿವಾಸಿ ಉದ್ಯಮಿ ಸಿ.ಎ. ವಲೇರಿಯನ್ ದಲ್ಮೇದಾ ಪ್ರಧಾನ ಮಾಡಿದರು. 

” ಕೊಂಕಣಿ ಸಮರ್ಥಕ ಮತ್ತು ಮಹಾಪೋಷಕ ಶ್ರೀ ಲಿಯೊ ರೊಡ್ರಿಗಸ್ ಅವರನ್ನು ನಾನು ವಿದ್ಯಾರ್ಥಿ ದೆಸೆಯಿಂದಲೇ ಬಲ್ಲೆ. ಕೊಂಕಣಿ ಭಾಷೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಅವರ ಕುಟುಂಬದ ಕೊಡುಗೆ ಅನನ್ಯವಾದುದು. ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲಿ ಕೂಡಾ ಕೆ.ಸಿ.ಒ ದಂತಹ ಸೇವಾಸಂಘಟನೆಗಳ ಮೂಲಕ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರವಲ್ಲ, ಬಡವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೂಡಾ ಅವರು ನೀಡುತ್ತಿರುವ ಸಹಾಯಹಸ್ತ ಬಹಳ ದೊಡ್ದದು. ಈ ಕಾರ್ಯಕ್ರಮದಲ್ಲಿ ಅವರನ್ನು ಪ್ರತಿನಿಧಿಸಲು ಹೆಮ್ಮೆಯೆನಿಸುತ್ತದೆ” ಎಂದು ಸಿ.ಎ. ದಲ್ಮೇದಾ ಅಭಿಪ್ರಾಯ ಪಟ್ಟರು.  

ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ತಜ್ಞ ಶ್ರೀ ಸ್ಟೀವನ್ ಪಿಂಟೊ ಮತ್ತು ಶಿಕ್ಷಣ ಕ್ಷೇತ್ರದ ತಜ್ಞ ಶ್ರೀ ಓಸ್ವಲ್ಡ್ ರೊಡ್ರಿಗಸ್ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಕಿಟಾಳ್ ಸಂಪಾದಕ ಎಚ್ಚೆಮ್, ಪೆರ್ನಾಲ್, ಆರ್ಸೊ ಸಂಪಾದಕ ವಿಲ್ಸನ್,ಕಟೀಲ್ ಮತ್ತು ಪ್ರಶಸ್ತಿ ಸಮಿತಿಯ ಅಧ್ಯಕ್ಷ ಕವಿ – ಚಿಂತಕ ಟೈಟಸ್ ನೊರೊನ್ಹಾ ಹಾಜರಿದ್ದರು. 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪಣಂಬೂರು ಬೀಚಲ್ಲಿ ಗಬ್ಬು ನಾರುತ್ತಿದ್ದ ಫಾಸ್ಟ್ ಫುಡ್ ! ಜಿಲ್ಲಾಧಿಕಾರಿ ದಿಢೀರ್ ದಾಳಿ, 8-10 ಅಂಗಡಿ ಬಂದ್ !

Next Post

ಉಳ್ಳಾಲ: ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಸಿಬ್ಬಂದಿ

Related Posts

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ
ಕರಾವಳಿ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
Next Post
ಉಳ್ಳಾಲ: ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಸಿಬ್ಬಂದಿ

ಉಳ್ಳಾಲ: ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಸಿಬ್ಬಂದಿ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d