• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿವಭಾಗ್ ಇಎಸ್ಐ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ: ದಿಢೀರ್ ಭೇಟಿಯಿತ್ತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ತರಾಟೆ

Coastal Times by Coastal Times
January 2, 2025
in ಕರಾವಳಿ
ಶಿವಭಾಗ್ ಇಎಸ್ಐ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ: ದಿಢೀರ್ ಭೇಟಿಯಿತ್ತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ತರಾಟೆ
48
VIEWS
WhatsappTelegramShare on FacebookShare on Twitter

ಮಂಗಳೂರು: ಡಯಾಲಿಸಿಸ್‌ ಮಾಡಲು ಆಗಮಿಸುವ ರೋಗಿಗಳಿಗೆ ಮಂಗಳೂರಿನ ರಾಜ್ಯ ವಿಮಾ ಆಸ್ಪತ್ರೆ (ಇಎಸ್‌ಐ)ಯಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಬುಧವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹಲವು ದಿನಗಳಿಂದ ಇಲ್ಲಿಗೆ ಬರುವ ರೋಗಿಗಳಿಗೆ “ಸರ್ವರ್‌ ದೋಷವಿದೆ’ ಎಂದು ಹೇಳಿ, ದೂರದ ಊರುಗಳಿಂದ ಬರುವ ರೋಗಿಗಳನ್ನು ಸತಾಯಿಸಲಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಸರ್ವರ್‌ ಸಮಸ್ಯೆ ಇದ್ದರೆ ಇತರ ಆಸ್ಪತ್ರೆಗಳಿಗೆ ನೀಡುವ ಪತ್ರಗಳನ್ನು ಅಂತರ್ಜಾಲದಲ್ಲಿ ಆಗದಿದ್ದರೆ ಕೈ ಬರಹ ಮೂಲಕ ನೀಡಬೇಕು. ಯಾವುದೇ ಕಾರಣಕ್ಕೂ ರೋಗಿಗಳಿಗೆ ತೊಂದರೆ ನೀಡಬಾರದು ಎಂದು ಸಂಸದರು ಈ ವೇಳೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ವೇಳೆ ಮಾತನಾಡಿದ ಓರ್ವ ರೋಗಿಯ ಸಂಬಂಧಿಕರು ಹಲವಾರು ವರ್ಷಗಳಿಂದ ಡಯಾಬಿಟಿಸ್‌ ರೋಗಿಗಳಿಗೆ ಡಯಾಲಿಸಿಸ್‌ ಮಾಡಲು ಒಂದು ತಿಂಗಳಿಗೆ 12 ಟೋಕನ್‌ ನೀಡಲಾಗುತ್ತಿತ್ತು. ಆದರೆ ಅದರ ಪ್ರಮಾಣವನ್ನೂ ಇಳಿಸಲಾಗಿದೆ. ಅದು ಕೂಡ ಸರ್ವರ್‌ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಸಿಗದೆ ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಡಯಾಲಿಸಿಸ್‌ ಮಾಡಿಕೊಳ್ಳುವಂತಾಗಿದೆ.

ಅಲ್ಲದೆ ದೂರದ ಊರಿನಿಂದ ಬೆಳಗ್ಗೆ 8 ಗಂಟೆಗೆ ಬಂದ ನಮಗೆ ಸಂಜೆ 5ರ ತನಕವೂ ಸರ್ವರ್‌ ಸಮಸ್ಯೆ, ಸರಿ ಆಗಿಲ್ಲ ಎನ್ನುತ್ತಾರೆ. ನಮಗೆ ಇಷ್ಟು ದೂರ ನಡೆಯಲು ಸಹ ಸಾಧ್ಯವಿಲ್ಲ. ಅಲ್ಲದೆ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದರೆ ಮಾತ್ರ ಟೋಕನ್‌ ನೀಡಲಾಗುವುದು ಎನ್ನುವ ನಿಯಮ ಜಾರಿ ಮಾಡಿದ್ದಾರೆ. ಇದರಿಂದ ರೋಗಿಗಳು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪತ್ನಿ ಮೇಲಿನ ದ್ವೇಷದಲ್ಲಿ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ, ಆರೋಪಿ ತಂದೆಗೆ ಗಲ್ಲುಶಿಕ್ಷೆ

Next Post

ಜ.2-5 ಸಂತ ಅಲೋಶಿಯಸ್ ಕಾಲೇಜಿನಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ನೇತೃತ್ವದ ’ ರಿದಂ’ ಕಾರ್ಯಾಗಾರ

Related Posts

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ
ಕರಾವಳಿ

February 3, 2026
6
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

2
Next Post
ಜ.2-5 ಸಂತ ಅಲೋಶಿಯಸ್ ಕಾಲೇಜಿನಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ನೇತೃತ್ವದ ’ ರಿದಂ’ ಕಾರ್ಯಾಗಾರ

ಜ.2-5 ಸಂತ ಅಲೋಶಿಯಸ್ ಕಾಲೇಜಿನಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ನೇತೃತ್ವದ ’ ರಿದಂ’ ಕಾರ್ಯಾಗಾರ

Discussion about this post

Recent News

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
6
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
2
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d