• About us
  • Contact us
  • Disclaimer
Thursday, March 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

Coastal Times by Coastal Times
March 2, 2022
in ಕರಾವಳಿ
ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ
38
VIEWS
WhatsappTelegramShare on FacebookShare on Twitter

ಉಳ್ಳಾಲ: ಕಳೆದ ಶುಕ್ರವಾರ ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ಹಿಜಾಬಿಗೆ ವಿರೋಧ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕಾಲೇಜು ಆಡಳಿತವು ವಿದ್ಯಾರ್ಥಿಗಳಿಗೆ ಮಂಗಳವಾರದವರೆಗೆ ರಜೆ ನೀಡಿತ್ತು. ಬುಧವಾರ ಮತ್ತೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಬಂದಿದ್ದು, ಕಾಲೇಜಿನ ಪ್ರಾಂಶುಪಾಲೆ ಕಲಾವತಿ ಅವರು ಎಲ್ಲಾ ವಿದ್ಯಾರ್ಥಿಗಳಿಗೂ ಆನ್ ಲೈನ್ ತರಗತಿ ನಡೆಸಲಾಗುವುದೆಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಆನ್ ಲೈನ್ ಕ್ಲಾಸ್ ನಮಗೆ ಅರ್ಥ ಆಗಲ್ಲ. ಪರೀಕ್ಷೆ ಬೇರೆ ಹತ್ರ ಬರ್ತಿದೆ. ಪಾಠ ಸಂಪೂರ್ಣಗೊಂಡಿಲ್ಲ, ಆನ್ ಲೈನ್ ನಮ್ಮಲ್ಲಿ ಮೊಬೈಲ್ ಕೂಡಾ ಇಲ್ಲ ಎಂದು ಹೇಳಿದರು.

ಈ ವೇಳೆ ಪ್ರಾಂಶುಪಾಲೆ ಕಲಾವತಿ ವಿದ್ಯಾರ್ಥಿನಿಯರಲ್ಲಿ ಹಿಜಾಬ್ ಕಳಚಿ ತರಗತಿಗೆ ಹೋಗಬೇಕಾಗಿ ಆದೇಶವಿದೆ ಎಂದು ನ್ಯಾಯಾಲಯದ ಆದೇಶ ಪತ್ರ ತೋರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ  ವಿದ್ಯಾರ್ಥಿನಿಯರು ಕೋರ್ಟ್ ಆದೇಶ ಬರುವವರೆಗೂ ನಮಗೆ ಹಿಜಾಬ್ ಧರಿಸಲು ಅವಕಾಶ ನೀಡಲೇ ಬೇಕು, ನಮಗೆ ತರಗತಿಯಲ್ಲೇ ಪಾಠ ಹೇಳಿ ಎಂದು ಪಟ್ಟು ಹಿಡಿದರು.

ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಸಾಲಿಯಾನ್  ಕಾಲೇಜಿಗೆ ಭೇಟಿ ನೀಡಿ, ಪ್ರಾಂಶುಪಾಲರಲ್ಲಿ ಚರ್ಚಿಸಿದರು. ಪಿ.ಯು. ತರಗತಿ ಆರಂಭಿಸಲು ಕೋರ್ಟ್ ಮತ್ತು ಸರಕಾರದ ಆದೇಶವನ್ನೇ ಪಾಲಿಸಬೇಕಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗದೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂಬ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಆನ್ ಲೈನ್ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಸಾಲ್ಯಾನ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್ ಗುರುಪ್ರಸಾದ್, ಗ್ರಾಮಕರಣಿಕ ಪ್ರಮೋದ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಕ್ರೇನ್–ರೊಮೇನಿಯಾ: ಪಾಕಿಸ್ತಾನ, ಟರ್ಕಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ

Next Post

ಮಂಗಳೂರು : ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ದಾಳಿ, ಮೂವರ ಬಂಧನ

Related Posts

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.
ಕರಾವಳಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
24
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
ಕರಾವಳಿ

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
27
Next Post
ಮಂಗಳೂರು : ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ದಾಳಿ, ಮೂವರ ಬಂಧನ

ಮಂಗಳೂರು : ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ದಾಳಿ, ಮೂವರ ಬಂಧನ

Discussion about this post

Recent News

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
15
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d