• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಕ್ರೇನ್–ರೊಮೇನಿಯಾ: ಪಾಕಿಸ್ತಾನ, ಟರ್ಕಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ

Coastal Times by Coastal Times
March 2, 2022
in ರಾಷ್ಟ್ರೀಯ ಸುದ್ದಿ
ಉಕ್ರೇನ್–ರೊಮೇನಿಯಾ: ಪಾಕಿಸ್ತಾನ, ಟರ್ಕಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ
37
VIEWS
WhatsappTelegramShare on FacebookShare on Twitter

ಬುಕಾರೆಸ್ಟ್‌ (ರೊಮೇನಿಯಾ): ಉಕ್ರೇನ್‌ನ ಗಡಿ ಭಾಗಗಳಿಗೆ ತೆರಳಲು ಭಾರತದ ರಾಷ್ಟ್ರ ಧ್ವಜವು ಭಾರತೀಯರಿಗಷ್ಟೇ ಅಲ್ಲದೆ ಪಾಕಿಸ್ತಾನ ಹಾಗೂ ಟರ್ಕಿಯ ಪ್ರಜೆಗಳಿಗೂ ನೆರವಾಗಿದೆ. ತ್ರಿವರ್ಣ ಧ್ವಜದ ಸಹಾಯದಿಂದಾಗಿ ಭಾರತೀಯರೊಂದಿಗೆ ಹಲವು ರಾಷ್ಟ್ರಗಳ ನಾಗರಿಕರು ರೊಮೇನಿಯಾ ತಲುಪಿದ್ದಾರೆ.

ರಷ್ಯಾ ದಾಳಿಗೆ ಒಳಗಾಗಿರುವ ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಲು ಭಾರತೀಯ ವಿದ್ಯಾರ್ಥಿಗಳು ನಿರಂತರ ಪ್ರಯತ್ನದಲ್ಲಿದ್ದಾರೆ. ಉಕ್ರೇನ್‌ ಗಡಿ ಭಾಗಗಳಿಗೆ ತೆರಳಿ ಅಲ್ಲಿಂದ ರೊಮೇನಿಯಾದ ಬುಕರೆಸ್ಟ್‌ ಪ್ರವೇಶಿಸಿ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಮರಳುತ್ತಿದ್ದಾರೆ. ಆದರೆ, ಯುದ್ಧ ಪೀಡಿತ ಪ್ರದೇಶಗಳ ಹಲವು ಚೆಕ್‌ಪಾಯಿಂಟ್‌ಗಳನ್ನು ಸುರಕ್ಷಿತವಾಗಿ ದಾಟುವಲ್ಲಿ ದೇಶದ ತ್ರಿವರ್ಣ ಧ್ವಜವು ಪ್ರಮುಖ ಪಾತ್ರವಹಿಸಿದೆ. ಭಾರತದ ವಿದ್ಯಾರ್ಥಿಗಳೊಂದಿಗೆ ಪಾಕಿಸ್ತಾನ ಮತ್ತು ಟರ್ಕಿಯ ವಿದ್ಯಾರ್ಥಿಗಳೂ ಪ್ರಯಾಣಿಸಿದ್ದರು ಎಂದು ವರದಿಯಾಗಿದೆ.

ಭಾರತ ಸರ್ಕಾರವು ಉಕ್ರೇನ್‌ನ ನೆರೆಯ ರಾಷ್ಟ್ರಗಳ ಮೂಲಕ ಭಾರತೀಯರನ್ನು ಕರೆ ತರಲು ‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿದೆ. ಏರ್‌ ಇಂಡಿಯಾ, ಸ್ಪೈಸ್‌ಜೆಟ್‌ ಹಾಗೂ ಇಂಡಿಗೊ ವಿಮಾನಗಳು ಹಾರಾಟ ನಡೆಸುತ್ತಿವೆ.

ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹೊರಡುವುದಕ್ಕೂ ಮುನ್ನ ಸ್ಪ್ರೇ ಪೇಯಿಂಟ್‌ಗಳು ಮತ್ತು ಪರದೆಗಳನ್ನು ಖರೀದಿಸಿ ತಂದಿದ್ದರು. ಪರದೆಗಳನ್ನು ಕತ್ತರಿಸಿ, ಅವುಗಳ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಮೂಡಿಸಿದ್ದರು. ತ್ರಿವರ್ಣ ಧ್ವಜ ಹೊಂದಿರುವ ಪರದೆಗಳನ್ನು ಬಳಸಿ ಚೆಕ್‌ಪಾಯಿಂಟ್‌ಗಳಲ್ಲಿ ಯಾವುದೇ ಆತಂಕ ಇಲ್ಲದೆ ಮುಂದುವರಿದರು. ಅವರೊಂದಿಗೆ ಪಾಕಿಸ್ತಾನ ಮತ್ತು ಟರ್ಕಿಯ ವಿದ್ಯಾರ್ಥಿಗಳೂ ಇದ್ದರು. ‘ಅವರೂ ಸಹ ಭಾರತದ ಧ್ವಜದ ನೆರವಿನಿಂದ ಮುಂದೆ ಸಾಗಿದರು’ ಎಂದು ಭಾರತದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

#WATCH | "We were easily given clearance due to the Indian flag; made the flag using a curtain & colour spray…Both Indian flag & Indians were of great help to the Pakistani, Turkish students," said Indians students after their arrival in Bucharest, Romania#UkraineCrisis pic.twitter.com/vag59CcPVf

— ANI (@ANI) March 2, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಲ್ಲ‌ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಯತ್ನ: ಸಂಸದ ನಳಿನ್ ಕುಮಾರ್ ಕಟೀಲ್

Next Post

ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

Related Posts

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
49
ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !
ರಾಷ್ಟ್ರೀಯ ಸುದ್ದಿ

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
65
Next Post
ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

Discussion about this post

Recent News

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
39
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d