• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ದಾಳಿ, ಮೂವರ ಬಂಧನ

Coastal Times by Coastal Times
March 2, 2022
in ಕ್ರೈಮ್ ನ್ಯೂಸ್
ಮಂಗಳೂರು : ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ದಾಳಿ, ಮೂವರ ಬಂಧನ
311
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು/ಮಹಿಳೆಯರನ್ನು ಒದಗಿಸುತ್ತಿದ್ದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಮಾ 1ರ ಮಂಗಳವಾರದಂದು ದಾಳಿ ನಡೆಸಿ ಸುಬ್ರಹ್ಮಣ್ಯದ ಯುವತಿ ಸೇರಿ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಮಂಗಳೂರು ನಗರದ ಪೂರ್ವ( ಕದ್ರಿ ) ಪೋಲಿಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ ಪೀಬಿ ರೆಸಿಡೆನ್ಸಿ ಎಂಬ ಅಪಾರ್ಟ್ ಮೆಂಟ್ ನ 2 ನೇ ಮಹಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದ ತಂಡ ದಾಳಿ ನಡೆಸಿದ್ದರು.

ಈ ವೇಳೆ ಅಕ್ರಮವಾಗಿ ಲಾಭ ಗಳಿಸುವ  ಉದ್ದೇಶದಿಂದ ಹುಡುಗಿಯರನ್ನು ತರಿಸಿಕೊಂಡು ಅನೈತಿಕ ಚಟುವಟಿಕೆ ದಂಧೆಯನ್ನು ನಡೆಸುತ್ತಿದ್ದ ದಲ್ಲಾಳಿಗಳಾದ ಬಂಟ್ವಾಳ ವಿಟ್ಲಪಡ್ನೂರು ಗ್ರಾಮ ಪರ್ತಿಪಾಡಿಯ ಕೆ.ಪಿ. ಹಮೀದ್ (54),  ಆಕಾಶಭವನ ನಂದನಪುರದ ಅನುಪಮಾ ಶೆಟ್ಟಿ(46), ಸುಬ್ರಹ್ಮಣ್ಯ ಕುಲ್ಕುಂದದ ನಿವಾಸಿ ಎಕ್ಕೂರು ವಾಸುಕಿ ನಗರದಲ್ಲಿ ವಾಸವಿರುವ ನಿಶ್ಮಿತಾ (23) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಂದ 5 ಮೊಬೈಲ್ ಫೋನುಗಳು ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

Next Post

ಉಕ್ರೇನ್ ನಲ್ಲಿ ಪಾಸ್ ಪೋರ್ಟ್ ಕಳೆದುಕೊಂಡ ಆತಂಕದಲ್ಲಿ ಮಂಗಳೂರಿನ ವಿದ್ಯಾರ್ಥಿನಿ ದೇರೆಬೈಲ್‌ನ ಅನೈನಾ ಅನ್ನಾ

Related Posts

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!
ಕ್ರೈಮ್ ನ್ಯೂಸ್

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
68
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
30
Next Post
ಉಕ್ರೇನ್ ನಲ್ಲಿ ಪಾಸ್ ಪೋರ್ಟ್ ಕಳೆದುಕೊಂಡ ಆತಂಕದಲ್ಲಿ ಮಂಗಳೂರಿನ ವಿದ್ಯಾರ್ಥಿನಿ ದೇರೆಬೈಲ್‌ನ ಅನೈನಾ ಅನ್ನಾ

ಉಕ್ರೇನ್ ನಲ್ಲಿ ಪಾಸ್ ಪೋರ್ಟ್ ಕಳೆದುಕೊಂಡ ಆತಂಕದಲ್ಲಿ ಮಂಗಳೂರಿನ ವಿದ್ಯಾರ್ಥಿನಿ ದೇರೆಬೈಲ್‌ನ ಅನೈನಾ ಅನ್ನಾ

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
58
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d