• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆರೋಗ್ಯ ಇಲಾಖೆಯ ‘ಎನ್ ಹೆಚ್‌ ಎಂ ನೌಕರ’ರನ್ನು ಖಾಯಂ ಮಾಡಿ: ರಾಜ್ಯ ಸರ್ಕಾರಕ್ಕೆ ‘ನಟ ಅನಿರುದ್ಧ ಒತ್ತಾಯ’

Coastal Times by Coastal Times
March 2, 2023
in ರಾಜ್ಯ
ಆರೋಗ್ಯ ಇಲಾಖೆಯ ‘ಎನ್ ಹೆಚ್‌ ಎಂ ನೌಕರ’ರನ್ನು ಖಾಯಂ ಮಾಡಿ: ರಾಜ್ಯ ಸರ್ಕಾರಕ್ಕೆ ‘ನಟ ಅನಿರುದ್ಧ ಒತ್ತಾಯ’
18
VIEWS
WhatsappTelegramShare on FacebookShare on Twitter

ಬೆಂಗಳೂರು: ಕಳೆದ 16 ದಿನಗಳಿಂದ ರಾಜ್ಯ ಆರೋಗ್ಯ ಇಲಾಖೆಯಲ್ಲಿ ‘ಎನ್ ಹೆಚ್‌ ಎಂ’ ( Karnataka Health Department ) ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವಂತ ಒಳಗುತ್ತಿಗೆ ನೌಕರರು ಖಾಯಂಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಅವರನ್ನು ವಿವಿಧ ರಾಜ್ಯಗಳಲ್ಲಿ ಖಾಯಂ ಮಾಡಿದಂತೆ ಕರ್ನಾಟಕದಲ್ಲೂ ಖಾಯಂ ಮಾಡಬೇಕು ಎಂಬುದಾಗಿ ನಟ ಅನಿರುದ್  ರಾಜ್ಯ ಸರ್ಕಾರವನ್ನು  ಒತ್ತಾಯಿಸಿದ್ದಾರೆ.

ಈ ಕುರಿತಂತೆ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಎನ್ ಹೆಚ್ ಎಂ ‘ ಒಳಗುತ್ತಿಗೆ ನೌಕರರನ್ನು ( NHM Worker ) ಖಾಯಂ ಮಾಡಲು ಕಾನೂನಿನಲ್ಲಿ ಅವಕಾಶವಿದೆ ಎಂದರೂ, ಮಾಡುವ ಇಚ್ಛಾಶಕ್ತಿ ಕೊರತೆಯಿಂದ ಸರ್ಕಾರ ಅವಕ ಕಡೆ ಗಮನ ಹರಿಸುತ್ತಿಲ್ಲ ಎಂಬುದಾಗಿ ಕಿಡಿಕಾರಿದ್ದಾರೆ.

ಇನ್ನೂ ಈಗಾಗಲೇ 5 ರಾಜ್ಯಗಳಲ್ಲಿ ಎನ್ ಹೆಚ್‌ಎಂ ನೌಕರರನ್ನು ಖಾಯಂ ಮಾಡಿರುವ ಸೂಕ್ತ ದಾಖಲೆಗಳನ್ನು ಕರ್ನಾಟಕ ಸರ್ಕಾರ ಪರಿಶೀಲಿಸಬಹುದು. ಮಣಿಪುರದ ಮಾದರಿಯಲ್ಲಿ ಅವರನ್ನು ಖಾಯಂ ಮಾಡಿ ಎಂಬುದು ಎನ್ ಹೆಚ್ಎಂ ಅವರ ಬೇಡಿಕೆ.ಈ ಬಗ್ಗೆ ರಾಜ್ಯ ಸರ್ಕಾರ ಗಮನಿಸಿ ಕ್ರಮ ವಹಿಸುವಂತೆ ಕಳ ಕಳಿಯ ಮನವಿ ಮಾಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದ.ಕ. ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣ ಹೆಚ್ಚಳ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು

Next Post

ಮಂಗಳೂರಿನ ಜುವೆಲ್ಲರಿ ಉದ್ಯೋಗಿ ಹತ್ಯೆ ಪ್ರಕರಣ: ಆರೋಪಿ ಕಾಸರಗೋಡಿನಲ್ಲಿ ಪೊಲೀಸ್ ಬಲೆಗೆ

Related Posts

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ
ರಾಜ್ಯ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
13
ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
10
Next Post
ಮಂಗಳೂರಿನ ಜುವೆಲ್ಲರಿ ಉದ್ಯೋಗಿ ಹತ್ಯೆ ಪ್ರಕರಣ: ಆರೋಪಿ ಕಾಸರಗೋಡಿನಲ್ಲಿ ಪೊಲೀಸ್ ಬಲೆಗೆ

ಮಂಗಳೂರಿನ ಜುವೆಲ್ಲರಿ ಉದ್ಯೋಗಿ ಹತ್ಯೆ ಪ್ರಕರಣ: ಆರೋಪಿ ಕಾಸರಗೋಡಿನಲ್ಲಿ ಪೊಲೀಸ್ ಬಲೆಗೆ

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
17
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d