• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಜುವೆಲ್ಲರಿ ಉದ್ಯೋಗಿ ಹತ್ಯೆ ಪ್ರಕರಣ: ಆರೋಪಿ ಕಾಸರಗೋಡಿನಲ್ಲಿ ಪೊಲೀಸ್ ಬಲೆಗೆ

Coastal Times by Coastal Times
March 2, 2023
in ಕ್ರೈಮ್ ನ್ಯೂಸ್
ಮಂಗಳೂರಿನ ಜುವೆಲ್ಲರಿ ಉದ್ಯೋಗಿ ಹತ್ಯೆ ಪ್ರಕರಣ: ಆರೋಪಿ ಕಾಸರಗೋಡಿನಲ್ಲಿ ಪೊಲೀಸ್ ಬಲೆಗೆ
490
VIEWS
WhatsappTelegramShare on FacebookShare on Twitter

ಕಾಸರಗೋಡು; ತಿಂಗಳ ಹಿಂದೆ ಮಂಗಳೂರಿನ ಚಿನ್ನಾಭರಣ ಅಂಗಡಿಯೊಂದರಲ್ಲಿ ನಡೆದ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಗುರುವಾರ ಕಾಸರಗೋಡಿನಲ್ಲಿ ಬಂಧಿಸಿರುವುದಾಗಿ ಕಾಸರಗೋಡು ಡಿವೈಎಸ್ಪಿ ಪಿ.ಕೆ.ಸುಧಾಕರನ್ ತಿಳಿಸಿದ್ದಾರೆ.

ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ.‌ ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿ ಪತ್ತೆಗೆ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ, ಮೊಬೈಲ್‌ ಟವರ್‌ನಲ್ಲಿ ದಾಖಲಾದ ಕರೆಗಳ ಮಾಹಿತಿ ವಿಶ್ಲೇಷಿಸಲು ಹಾಗೂ ವಿವಿಧ ಲಾಡ್ಜ್‌, ಹೋಟೆಲ್‌ಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಕೇರಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿತ್ತು. ಆರೋಪಿಯನ್ನು ಕಾಸರಗೋಡಿನಲ್ಲಿ ಗುರುವಾರ ಪತ್ತೆಹಚ್ಚಲಾಗಿದೆ.

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ‘ಮಂಗಳೂರು ಜ್ಯುವೆಲ್ಲರ್ಸ್‌’ ಎಂಬ ಚಿನ್ನಾಭರಣ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ(50) ಎಂಬವರನ್ನು ಫೆಬ್ರವರಿ 3ರಂದು ಅಂಗಡಿಯಲ್ಲೇ ಚೂರಿಯಿಂದು ಕೊಲೆ ಮಾಡಲಾಗಿತ್ತು.  ಅಂದು ಮಧ್ಯಾಹ್ನ ಅಂಗಡಿಯ ಮಾಲಕ ಊಟಕ್ಕೆ ತೆರಳಿ ಹಿಂದಿರುಗಿದ ವೇಳೆ ಮಾಸ್ಕ್ ಧರಿಸಿದ್ದ ದುಷ್ಕರ್ಮಿಯೋರ್ವ ಅವರನ್ನು ಚೂರಿಯಿಂದು ಕೊಲೆ ಮಾಡಿ ಪರಾರಿಯಾಗಿರುವುದಾಗಿ ಜ್ಯುವೆಲ್ಲರಿಯ ಮಾಲಕ ಕೇಶವ ಆಚಾರ್ಯ ಬಂದರು ಪೊಲೀಸ್ ಠಾಣೆಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದರು. ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.

ಎಂಜಿನಿಯರಿಂಗ್‌ ಕಲಿಕೆ: ಆರೋಪಿ ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ಗೆ ಪ್ರವೇಶ ಪಡೆದಿದ್ದ. ಎರಡು ವರ್ಷಗಳ ನಂತರ ಶಿಕ್ಷಣ ಮೊಟಕುಗೊಳಿಸಿದ್ದ  ಎಂದು ಅವರು ಹೇಳಿದ್ದಾರೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆರೋಗ್ಯ ಇಲಾಖೆಯ ‘ಎನ್ ಹೆಚ್‌ ಎಂ ನೌಕರ’ರನ್ನು ಖಾಯಂ ಮಾಡಿ: ರಾಜ್ಯ ಸರ್ಕಾರಕ್ಕೆ ‘ನಟ ಅನಿರುದ್ಧ ಒತ್ತಾಯ’

Next Post

ಡಾ| ಪಿ.ಪಿ. ದೇವನ್ ಅವರಿಗೆ ‘ಗೋಲ್ಡನ್ ಏಮ್’ ಪ್ರಶಸ್ತಿ

Related Posts

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
99
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

March 3, 2026
72
Next Post
ಡಾ| ಪಿ.ಪಿ. ದೇವನ್ ಅವರಿಗೆ ‘ಗೋಲ್ಡನ್ ಏಮ್’ ಪ್ರಶಸ್ತಿ

ಡಾ| ಪಿ.ಪಿ. ದೇವನ್ ಅವರಿಗೆ 'ಗೋಲ್ಡನ್ ಏಮ್' ಪ್ರಶಸ್ತಿ

Discussion about this post

Recent News

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
13
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
99
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d