• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ. ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣ ಹೆಚ್ಚಳ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು

Coastal Times by Coastal Times
March 2, 2023
in ಕರಾವಳಿ
ದ.ಕ. ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣ ಹೆಚ್ಚಳ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು
15
VIEWS
WhatsappTelegramShare on FacebookShare on Twitter

ಮಂಗಳೂರು: “ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯಿದೆ’ಯಡಿ ದ.ಕ. ಜಿಲ್ಲೆಯಲ್ಲಿ 3 ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು ಇದಕ್ಕೆ ಮಹಿಳೆ ಯರಲ್ಲಿ ರಕ್ಷಣೆಯ ಬಗ್ಗೆ ಉಂಟಾಗಿರುವ ಜಾಗೃತಿ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರೇಮ ಪ್ರಕರಣ, ಅಕ್ರಮ ಸಂಬಂಧದ ಕಲಹ ಮೊದಲಾದವುಗಳು ಹೆಚ್ಚಾಗಿ ವರದಿಯಾಗಿವೆ. ‘2020ರಲ್ಲಿ ಅಧಿಕಾರ ಸ್ವೀಕರಿಸಿದ ಮೇಲೆ ಈವರೆಗೆ ಮಹಿಳಾ ಆಯೋಗಕ್ಕೆ 6,728 ದೂರುಗಳು ದಾಖಲಾಗಿದ್ದು, 4,120 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. 2,608 ದೂರಗಳು ಪರಿಶೀಲನೆಯಲ್ಲಿವೆ. ಈ ದೂರುಗಳ ಪೈಕಿ 1,400ಕ್ಕೂ ಹೆಚ್ಚು ಪ್ರಕರಣಗಳು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ್ದರೆ, 1,905 ಪ್ರಕರಣಗಳು ರಕ್ಷಣೆ ಕೋರಿ, 347 ವರದಕ್ಷಿಣೆ ಕಿರುಕುಳ, 26 ವರದಕ್ಷಿಣೆ ಸಾವು, ಕೊಲೆ, 37 ಲೈಂಗಿಕ ದೌರ್ಜನ್ಯ, 208 ಪೊಲೀಸ್ ದೌರ್ಜನ್ಯ ಪ್ರಕರಣಗಳಾಗಿವೆ. 1,053 ಸು–ಮೋಟೊ ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದರು.

‘ಪ್ರೇಮ ಪ್ರಕರಣಗಳು, ಲಿವ್‌ ಇನ್ ಸಂಬಂಧಗಳು, ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಅನೇಕ ದೂರುಗಳು ಬರುತ್ತಿರುವ ಕಾರಣ ಈ ಬಗ್ಗೆ ಶಾಲೆ– ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಲಿವ್‌ ಇನ್ ಸಂಬಂಧ ಹೊಂದಿರುವ ಅನೇಕ ಯುವತಿಯರು ಜತೆಗಿರುವ ಪುರುಷನಿಂದ ಮೋಸ ಹೋದಾಗ, ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಆಯೋಗಕ್ಕೆ ಬಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಅಂತಹ ಯುವತಿಯರಲ್ಲಿ ಆತ್ಮಸ್ಥೈರ್ಯ ತುಂಬಿ, ಛಲ ಬೆಳೆಸುವ ಕಾರ್ಯವನ್ನು ಆಯೋಗ ಮಾಡುತ್ತಿದೆ’ ಎಂದು ಹೇಳಿದರು.

ಯುವತಿಯರ ಕಾಣೆ, ಉನ್ನತ ಶಿಕ್ಷಣ ಇಲಾಖೆಗಳಲ್ಲಿ ಹಿರಿಯ ಅಧಿಕಾರಿಗಳಿಂದ ಆಗಿರುವ ಕಿರುಕುಳದ ಬಗ್ಗೆ ಮಹಿಳೆಯರು ದಾಖಲಿಸಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಡ್ರಗ್ಸ್‌ ಸೇವನೆ ಬಗ್ಗೆ ಪಾಲಕರು ಅಳಲು ಹೇಳಿಕೊಳ್ಳುತ್ತಿದ್ದರೂ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿಸಿದರು. ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಐದು ಮಹಿಳಾ ವಸತಿ ಗೃಹಗಳು ಇದ್ದು, 450ಕ್ಕೂ ಹೆಚ್ಚು ಜನರು ಇದ್ದಾರೆ. ಕೊಂಚಾಡಿ ಮತ್ತು ಕಂಕನಾಡಿಯಲ್ಲಿ ಎರಡು ಮಹಿಳಾ ವಸತಿ ಗೃಹಗಳನ್ನು ಪ್ರಾರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.
https://www.youtube.com/watch?v=l9yVTB1OFw8

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹಣಕ್ಕಾಗಿ ಮಲಾರಿನ ಪಳ್ಳಿಯಬ್ಬನ ಕೊಲೆಗೈದು ಹೂತಿಟ್ಟ ಪ್ರಕರಣ ; ಎಲ್ಲ ಐದು ಆರೋಪಿಗಳು ದೋಷಿ

Next Post

ಆರೋಗ್ಯ ಇಲಾಖೆಯ ‘ಎನ್ ಹೆಚ್‌ ಎಂ ನೌಕರ’ರನ್ನು ಖಾಯಂ ಮಾಡಿ: ರಾಜ್ಯ ಸರ್ಕಾರಕ್ಕೆ ‘ನಟ ಅನಿರುದ್ಧ ಒತ್ತಾಯ’

Related Posts

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್
ಕರಾವಳಿ

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
13
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ
ಕರಾವಳಿ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
4
Next Post
ಆರೋಗ್ಯ ಇಲಾಖೆಯ ‘ಎನ್ ಹೆಚ್‌ ಎಂ ನೌಕರ’ರನ್ನು ಖಾಯಂ ಮಾಡಿ: ರಾಜ್ಯ ಸರ್ಕಾರಕ್ಕೆ ‘ನಟ ಅನಿರುದ್ಧ ಒತ್ತಾಯ’

ಆರೋಗ್ಯ ಇಲಾಖೆಯ 'ಎನ್ ಹೆಚ್‌ ಎಂ ನೌಕರ'ರನ್ನು ಖಾಯಂ ಮಾಡಿ: ರಾಜ್ಯ ಸರ್ಕಾರಕ್ಕೆ 'ನಟ ಅನಿರುದ್ಧ ಒತ್ತಾಯ'

Discussion about this post

Recent News

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
13
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
99
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d