• About us
  • Contact us
  • Disclaimer
Friday, May 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಉದ್ಯೋಗಿ ಸ್ಟೋರ್ ರೂಮ್ ನಲ್ಲೇ ಆತ್ಮಹತ್ಯೆ

Coastal Times by Coastal Times
June 2, 2023
in ಕರಾವಳಿ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಉದ್ಯೋಗಿ ಸ್ಟೋರ್ ರೂಮ್ ನಲ್ಲೇ ಆತ್ಮಹತ್ಯೆ
136
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.2: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಉದ್ಯೋಗಿ ಕೀರ್ತನ್ ಕುಮಾರ್ (36) ಎಂಬವರು ಇಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳಪೆ ನಿವಾಸಿ ಕೀರ್ತನ್‌ (30) ಮೃತ ವ್ಯಕ್ತಿ. ಇವರು ಮೂಡಾ ಕಚೇರಿಯಲ್ಲಿ ಎಸ್ ಡಿಎ ಸಿಬಂದಿಯಾಗಿರುವ ಇತ್ತೀಚೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ಭಡ್ತಿ ಪಡೆದಿದ್ದರು. ಇಂದು ಬೆಳಗ್ಗೆ ಕಚೇರಿಗೆ ಬಂದಿದ್ದ ಕೀರ್ತನ್ ಸ್ಟೋರ್ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಆನಂತರ, ಯಾರೋ ಸಿಬ್ಬಂದಿ ಬಾಗಿಲು ಬಡಿದ ಕಾರಣ ಹೊರ ಬಂದಿದ್ದರು. ಮತ್ತೆ ಸ್ವಲ್ಪ ಹೊತ್ತಲ್ಲೆ ಕೀರ್ತನ್ ನಾಪತ್ತೆಯಾಗಿದ್ದರು.

ಕೀರ್ತನ್ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಧ್ಯಾಹ್ನ 12.30ರ ವೇಳೆ ಮೂಡಾ ಕಚೇರಿಯಲ್ಲೇ ಇರುವಿಕೆ ಕಂಡು ಬಂದಿತ್ತು. ಮೂಡಾದ ಸ್ಟೋರ್ ರೂಮ್ ಪರಿಶೀಲಿಸಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಡೆಂಗ್ಯು ಜ್ವರದಿಂದ ಬಳಲಿ ಕಾಲಿನ ಬಲ ಕಳಕೊಂಡಿದ್ದು ನಡೆದಾಡಲು ಕಷ್ಟ ಪಡುತ್ತಿದ್ದರಂತೆ. ಮೃತ ಕೀರ್ತನ್ ಪತ್ನಿ ಉಪನ್ಯಾಸಕಿಯಾಗಿದ್ದು, ಏಕೈಕ ಪುತ್ರಿ ಎಲ್ ಕೆಜಿ ಓದುತ್ತಿದ್ದಾಳೆ ,ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್‌ಗಿರಿ ಪ್ರಕರಣ, ಐವರು ಆರೋಪಿಗಳ ಬಂಧನ, ಠಾಣೆಗೆ ಬಿಜೆಪಿ-ಹಿಂದೂ ಸಂಘಟನೆ ನಾಯಕರ ದೌಡು

Next Post

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ, ಗೂಡ್ಸ್‌ ರೈಲಿಗೆ ಎಕ್ಸ್‌ಪ್ರೆಸ್‌ ಡಿಕ್ಕಿ, 233 ಮಂದಿ ಸಾವು, 900ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Related Posts

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ
ಕರಾವಳಿ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
ಮೇ 9 -10 ರಂದು : ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ
ಕರಾವಳಿ

ಮೇ 9 -10 ರಂದು : ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

May 6, 2026
9
Next Post
ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ, ಗೂಡ್ಸ್‌ ರೈಲಿಗೆ ಎಕ್ಸ್‌ಪ್ರೆಸ್‌ ಡಿಕ್ಕಿ, 233 ಮಂದಿ ಸಾವು, 900ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ, ಗೂಡ್ಸ್‌ ರೈಲಿಗೆ ಎಕ್ಸ್‌ಪ್ರೆಸ್‌ ಡಿಕ್ಕಿ, 233 ಮಂದಿ ಸಾವು, 900ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Discussion about this post

Recent News

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
44
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d