• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿಯಲ್ಲಿಯೊಂದು ಪ್ರಜ್ವಲ್ ರೇವಣ್ಣ ; ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ

Coastal Times by Coastal Times
June 2, 2024
in ಕ್ರೈಮ್ ನ್ಯೂಸ್
ಉಡುಪಿಯಲ್ಲಿಯೊಂದು ಪ್ರಜ್ವಲ್ ರೇವಣ್ಣ ; ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ
263
VIEWS
WhatsappTelegramShare on FacebookShare on Twitter

ಉಡುಪಿ, ಜೂನ್.02: ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ  ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

49 ಮಹಿಳೆಯರನ್ನು ಹತ್ಯೆ ಮಾಡಿದ್ದ ಕೆನಡಾದ ಸೀರಿಯಲ್ ಕಿಲ್ಲರ್ ಜೈಲಿನಲ್ಲಿ ಸಾವು

Next Post

2040 ರಲ್ಲಿ ಮಂಗಳೂರು, ಉಳ್ಳಾಲ ಸಮುದ್ರ ಪಾಲಾಗುವುದು ಖಚಿತ: ಡಾ| ದೊಡ್ಡ ಅಶ್ವಥ್ ನಾರಾಯಣಸ್ವಾಮಿ ಭವಿಷ್ಯ

Related Posts

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
43
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಕ್ರೈಮ್ ನ್ಯೂಸ್

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
51
Next Post
2040 ರಲ್ಲಿ ಮಂಗಳೂರು, ಉಳ್ಳಾಲ ಸಮುದ್ರ ಪಾಲಾಗುವುದು ಖಚಿತ: ಡಾ| ದೊಡ್ಡ ಅಶ್ವಥ್ ನಾರಾಯಣಸ್ವಾಮಿ ಭವಿಷ್ಯ

2040 ರಲ್ಲಿ ಮಂಗಳೂರು, ಉಳ್ಳಾಲ ಸಮುದ್ರ ಪಾಲಾಗುವುದು ಖಚಿತ: ಡಾ| ದೊಡ್ಡ ಅಶ್ವಥ್ ನಾರಾಯಣಸ್ವಾಮಿ ಭವಿಷ್ಯ

Discussion about this post

Recent News

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
64
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d