• About us
  • Contact us
  • Disclaimer
Friday, March 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

Coastal Times by Coastal Times
June 2, 2025
in ಕರಾವಳಿ
ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು
95
VIEWS
WhatsappTelegramShare on FacebookShare on Twitter

ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಬೆಳ್ತಂಗಡಿಯ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ, ಸಂಘ ಪರಿವಾರದ ಮುಖಂಡ ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯನ್ನು ದ.ಕ. ಜಿಲ್ಲೆಯಿಂದ ಗಡಿಪಾರು ಮಾಡಲು ಈಗಾಗಲೇ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ.

ದ.ಕ. ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ.

ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಪಟ್ಟಿ ಇಂತಿವೆ:

ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ

ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು,

ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ,

ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.

ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ

ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್,

ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್,

ಕಡಬ ಠಾಣೆ : ಮುಹಮ್ಮದ್ ನವಾಝ್,

ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್,

ಸುಳ್ಯ ಠಾಣೆ : ಲತೇಶ್ ಗುಂಡ್ಯ, ಮನೋಹರ ಯಾನೆ ಮನು

ಬೆಳ್ಳಾರೆ ಠಾಣೆ : ಪ್ರಸಾದ್, ಶಮೀರ್ ಕೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

Next Post

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

Related Posts

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ಕರಾವಳಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

March 5, 2026
43
ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.
ಕರಾವಳಿ

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
20
Next Post
ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

Discussion about this post

Recent News

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
13
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

March 6, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

March 6, 2026
ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

March 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d