• About us
  • Contact us
  • Disclaimer
Wednesday, July 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್

Coastal Times by Coastal Times
August 2, 2021
in ತಾಜಾ ಸುದ್ದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್
4
VIEWS
WhatsappTelegramShare on FacebookShare on Twitter

ಬೆಂಗಳೂರು: ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಅವರಿಂದ ತೆರವಾದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ವರ್ಗಾಯಿಸಿದ್ದು, ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ಮುಂದುವರೆಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಟೋಕಿಯೋ ಒಲಂಪಿಕ್ಸ್ – ಭಾರತಕ್ಕೆ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಕೊಟ್ಟ ಪಿವಿ ಸಿಂಧೂ

Next Post

ಕಾರ್ಕಳ : ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾಲೇಜ್ ವಿದ್ಯಾರ್ಥಿನಿ‌ ನೀರುಪಾಲು

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಕಾರ್ಕಳ : ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾಲೇಜ್ ವಿದ್ಯಾರ್ಥಿನಿ‌ ನೀರುಪಾಲು

ಕಾರ್ಕಳ : ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾಲೇಜ್ ವಿದ್ಯಾರ್ಥಿನಿ‌ ನೀರುಪಾಲು

Discussion about this post

Recent News

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

July 8, 2026
28
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
28
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

July 8, 2026
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d