• About us
  • Contact us
  • Disclaimer
Wednesday, July 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಸೂದ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಹೆಚ್.ಡಿ ಕುಮಾರಸ್ವಾಮಿ

Coastal Times by Coastal Times
August 2, 2022
in ಕರಾವಳಿ
ಮಸೂದ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಹೆಚ್.ಡಿ ಕುಮಾರಸ್ವಾಮಿ
28
VIEWS
WhatsappTelegramShare on FacebookShare on Twitter

ಮಂಗಳೂರು: ಸುಳ್ಯ ತಾಲ್ಲೂಕು ಕಳಂಜದಲ್ಲಿರುವ ಮಸೂದ್ ಮನೆಗೆ ಭೇಟಿ ನೀಡಿದ ಎಚ್‌.ಡಿ.ಕುಮಾರಸ್ವಾಮಿ ಅವರು ಮಸೂದ್ ತಾಯಿಗೆ ₹ 5 ಲಕ್ಷ ಮೊತ್ತದ ಚೆಕ್ ನೀಡಿದರು. ‘ಹತ್ಯೆ ಪ್ರಕರಣಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳ ಪ್ರಮುಖರ ಮಕ್ಕಳು ಬಲಿಯಾಗುವುದಿಲ್ಲ. ಬದಲಾಗಿ, ಕಾರ್ಮಿಕರ ಮಕ್ಕಳು, ಜನಸಾಮಾನ್ಯರ ಮಕ್ಕಳು ಬಲಿಯಾಗುತ್ತಿದ್ದಾರೆ. ಈ ಹಿಂದೆ ನಡೆದಿರುವ ಹತ್ಯೆ ಪ್ರಕರಣಗಳಲ್ಲೂ ಆರೋಪಿಗಳಿಗೆ ಕನಿಷ್ಠ ಪ್ರಮಾಣದ ಶಿಕ್ಷೆ ಆಗಿದೆ. ಕಾಟಾಚಾರಕ್ಕೆ ಯಾರನ್ನೋ ಬಂಧಿಸುವ ಕೆಲಸ ಆಗಬಾರದು. ನೈಜ ಆರೋಪಿಗಳನ್ನು ಬಂಧಿಸಿ, ಕರಾವಳಿಯಲ್ಲಿ ಶಾಂತಿ ಮರು ಸ್ಥಾಪಿಸಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರಾವಳಿಯಲ್ಲಿ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಹಿಂದೂ– ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ. ಬೇರೆ ಬೇರೆ ಘಟನೆಗಳು ನಡೆದಾಗ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರೂ, ಹತ್ಯೆ ನಡೆಸಿರುವ ಆರೋಪಿಗಳಿಗೆ ಯಾವ ಹಂತದ ಶಿಕ್ಷೆಯಾಗಿದೆ’ ಎಂದು ಪ್ರಶ್ನಿಸಿದರು. ‘ಕಳೆದ 15 ದಿನಗಳಲ್ಲಿ ಹತ್ಯೆಯಾಗಿರುವ ಮೂವರು ಯುವಕರ ಮನೆಗೆ ಭೇಟಿ ನೀಡಿದ್ದೇನೆ. ‘ಹಂತಕರಿಗೆ ಕಠಿಣ ಶಿಕ್ಷೆ ಆಗಬೇಕು, ನಮ್ಮ ಮನೆ ಮಕ್ಕಳಂತೆ ಬೇರೆಯವರಿಗೆ ಈ ರೀತಿ ಆಗಬಾರದು’ ಎಂಬುದು ಮಕ್ಕಳನ್ನು ಕಳೆದುಕೊಂಡಿರುವ ಮೂವರೂ ಪಾಲಕರ ಆಗ್ರಹವಾಗಿದೆ. ಪಾಲಕರ ಜತೆ ವಿವರವಾಗಿ ಚರ್ಚಿಸಿದ್ದು, ಈ ವಿಷಯವನ್ನು ಸದನದಲ್ಲೂ ಪ್ರಸ್ತಾಪಿಸುತ್ತೇನೆ’ ಎಂದರು. ‘ಆಡಳಿತ ಪಕ್ಷದ ಶಾಸಕರೊಬ್ಬರು ‘ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲು ಸಾಧ್ಯವಿಲ್ಲ’ ಎನ್ನುತ್ತಾರೆ. ಶಾಸಕರೇ ಹೀಗೆ ಹೇಳಿಕೆ ನೀಡಿದರೆ, ಪೊಲೀಸರು ಹೇಗೆ ಸ್ವತಂತ್ರವಾಗಿ ತನಿಖೆ ಮಾಡಲು ಸಾಧ್ಯವಿದೆ? ಘಟನೆ ನಡೆದು ಅನೇಕ ದಿನಗಳ ಮೇಲೆ ಡಿಜಿಪಿ ಇಲ್ಲಿ ಬಂದು ಹೋಗಿದ್ದಾರೆ. ಸಂತ್ರಸ್ತರ ಕುಟುಂಬವನ್ನೂ ಭೇಟಿ ಮಾಡದೆ, ತರಾತುರಿಯಲ್ಲಿ ಬಂದು ಹೋಗುವ ಕೆಲಸ ಏನಿತ್ತು’ ಎಂದು ವಾಗ್ದಾಳಿ ನಡೆಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುಬ್ರಮಣ್ಯದಲ್ಲಿ ಭಾರಿ ಮಳೆ: ಮನೆ ಮೇಲೆ ಕುಸಿದ ಗುಡ್ಡ, ಮಣ್ಣಿನಡಿಗೆ ಸಿಲುಕಿ ಇಬ್ಬರು ಬಾಲಕಿಯರು ಮೃತ್ಯು

Next Post

Video: ಪಶ್ಚಿಮ ಘಟ್ಟದಲ್ಲಿ ಜಲಸ್ಫೋಟ, ಇತಿಹಾಸ ದಾಖಲೆಯಲ್ಲಿ 75 ವರುಷಗಳ ನಂತರ ಸುಳ್ಯ- ಸುಬ್ರಹ್ಮಣ್ಯ ಸಂಪರ್ಕದ ಕಲ್ಲಾಜೆ ಸೇತುವೆ ಮುಳುಗಡೆಗೊಂಡಿದೆ

Related Posts

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು
ಕರಾವಳಿ

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

July 1, 2026
84
ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಕರಾವಳಿ

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
35
Next Post
Video: ಪಶ್ಚಿಮ ಘಟ್ಟದಲ್ಲಿ ಜಲಸ್ಫೋಟ, ಇತಿಹಾಸ ದಾಖಲೆಯಲ್ಲಿ 75 ವರುಷಗಳ ನಂತರ ಸುಳ್ಯ- ಸುಬ್ರಹ್ಮಣ್ಯ ಸಂಪರ್ಕದ ಕಲ್ಲಾಜೆ ಸೇತುವೆ ಮುಳುಗಡೆಗೊಂಡಿದೆ

Video: ಪಶ್ಚಿಮ ಘಟ್ಟದಲ್ಲಿ ಜಲಸ್ಫೋಟ, ಇತಿಹಾಸ ದಾಖಲೆಯಲ್ಲಿ 75 ವರುಷಗಳ ನಂತರ ಸುಳ್ಯ- ಸುಬ್ರಹ್ಮಣ್ಯ ಸಂಪರ್ಕದ ಕಲ್ಲಾಜೆ ಸೇತುವೆ ಮುಳುಗಡೆಗೊಂಡಿದೆ

Discussion about this post

Recent News

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

July 1, 2026
84
1990ರಲ್ಲಿ ಕಾಶ್ಮೀರದ ನರ್ಸ್ ಸರಳಾ ಭಟ್ ಭೀಕರ ಹತ್ಯೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಉಗ್ರ ಯಾಸಿನ್ ಮಲಿಕ್ ಸೇರಿದಂತೆ 5 ಮಂದಿ ಆರೋಪಿಗಳ ಹೆಸರು ಉಲ್ಲೇಖ

1990ರಲ್ಲಿ ಕಾಶ್ಮೀರದ ನರ್ಸ್ ಸರಳಾ ಭಟ್ ಭೀಕರ ಹತ್ಯೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಉಗ್ರ ಯಾಸಿನ್ ಮಲಿಕ್ ಸೇರಿದಂತೆ 5 ಮಂದಿ ಆರೋಪಿಗಳ ಹೆಸರು ಉಲ್ಲೇಖ

July 1, 2026
28
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

July 1, 2026
1990ರಲ್ಲಿ ಕಾಶ್ಮೀರದ ನರ್ಸ್ ಸರಳಾ ಭಟ್ ಭೀಕರ ಹತ್ಯೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಉಗ್ರ ಯಾಸಿನ್ ಮಲಿಕ್ ಸೇರಿದಂತೆ 5 ಮಂದಿ ಆರೋಪಿಗಳ ಹೆಸರು ಉಲ್ಲೇಖ

1990ರಲ್ಲಿ ಕಾಶ್ಮೀರದ ನರ್ಸ್ ಸರಳಾ ಭಟ್ ಭೀಕರ ಹತ್ಯೆ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ಉಗ್ರ ಯಾಸಿನ್ ಮಲಿಕ್ ಸೇರಿದಂತೆ 5 ಮಂದಿ ಆರೋಪಿಗಳ ಹೆಸರು ಉಲ್ಲೇಖ

July 1, 2026
ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ಮಂಗಳೂರು: ಮುಳುಗುತ್ತಿದ್ದ ಮೀನುಗಾರಿಕಾ ಬೋಟಿನಲ್ಲಿದ್ದ ಆರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

June 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d