• About us
  • Contact us
  • Disclaimer
Thursday, July 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರಿನಲ್ಲಿ ಗುಡ್ಡ ಕುಸಿತ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್

Coastal Times by Coastal Times
August 2, 2024
in ಕರಾವಳಿ
ಪುತ್ತೂರಿನಲ್ಲಿ ಗುಡ್ಡ ಕುಸಿತ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್
110
VIEWS
WhatsappTelegramShare on FacebookShare on Twitter

ಮಂಗಳೂರು, ಆಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ನಸುಕಿನ ಜಾವ ಯಾವುದೇ ವಾಹನ ಸಂಚಾರ ಇಲ್ಲದ ಸಮಯ ಗುಡ್ಡ ಕುಸಿತವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಸದ್ಯ ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ZEE KANNADA ವಾಹಿನಿಯ ಪೌರಾಣಿಕ ʼ ಉಘೇ ಉಘೇ ಮಾದೇಶ್ವರʼ ಧಾರವಾಹಿಗೆ ಕಲಾವಿದರ ಆಯ್ಕೆ ಪ್ರಕ್ರಿಯೆ

Next Post

ಮಂಗಳೂರು: ಮುದ್ರಾ ಯೋಜನೆಯಡಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಮೋಸ – 20.50 ಲಕ್ಷ ರೂ. ವಂಚನೆ

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
30
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
47
Next Post
ಮಂಗಳೂರು: ಮುದ್ರಾ ಯೋಜನೆಯಡಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಮೋಸ – 20.50 ಲಕ್ಷ ರೂ. ವಂಚನೆ

ಮಂಗಳೂರು: ಮುದ್ರಾ ಯೋಜನೆಯಡಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಮೋಸ – 20.50 ಲಕ್ಷ ರೂ. ವಂಚನೆ

Discussion about this post

Recent News

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
26
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d