• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟಿ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು

ನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Coastal Times by Coastal Times
September 2, 2021
in ಕ್ರೈಮ್ ನ್ಯೂಸ್
ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟಿ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು
15
VIEWS
WhatsappTelegramShare on FacebookShare on Twitter

ಪುಣೆ: ನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟಿ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಪೊಲೀಸರು ಐಪಿಸಿಯ ಸೆಕ್ಷನ್ 153(ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500(ಮಾನನಷ್ಟಕ್ಕೆ ಶಿಕ್ಷೆ), 505(2)(ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಅಡಿಯಲ್ಲಿ ನಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ನಟಿ ಅಪರಿಚಿತ ವ್ಯಕ್ತಿಯೊಂದಿಗೆ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಗಾಂಧಿ ಕುಟುಂಬದ ಇತರ ಸದಸ್ಯರ ಬಗ್ಗೆ ಅವಹೇಳನಕಾರಿ ವೀಡಿಯೊವನ್ನು ರಚಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಿಡಿಯೋವನ್ನು ಗಮನಿಸಿ, ಕಾಂಗ್ರೆಸ್ ನಾಯಕಿ ಸಂಗೀತಾ ತಿವಾರಿ ಮತ್ತು ಪಕ್ಷದ ಪುಣೆ ನಗರ ಘಟಕದ ಪದಾಧಿಕಾರಿಗಳು ನಟಿ ಪಾಯಲ್ ರೋಹಟಗಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿ ಪೊಲೀಸರನ್ನು ಸಂಪರ್ಕಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

Next Post

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ, ತೆಹ್ರಿಕ್-ಎ-ಹುರಿಯತ್ ಸಂಘಟನೆಯ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

Related Posts

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
62
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ
ಕ್ರೈಮ್ ನ್ಯೂಸ್

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
757
Next Post
ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ, ತೆಹ್ರಿಕ್-ಎ-ಹುರಿಯತ್ ಸಂಘಟನೆಯ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ, ತೆಹ್ರಿಕ್-ಎ-ಹುರಿಯತ್ ಸಂಘಟನೆಯ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
62
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d