• About us
  • Contact us
  • Disclaimer
Saturday, June 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್

Coastal Times by Coastal Times
September 2, 2021
in ಆರೋಗ್ಯ, ರಾಜ್ಯ
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್
7
VIEWS
WhatsappTelegramShare on FacebookShare on Twitter

ಪುತ್ತೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ವತಿಯಿಂದ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಕ್ಸಿಜನ್ ಘಟಕದ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಮುಂದಿನ ಕೆಲವೇ ದಿನಗಳಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಕೋವಿಡ್ ಎರಡನೆ ಅಲೆ ಸಂದರ್ಭದಲ್ಲಿ ಎಲ್ಲೆಡೆ ರೋಗಿಗಳಿಗೆ ಆಕ್ಸಿಜೆನ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಮನವಿ ಮೇರೆಗೆ ಕ್ಯಾಂಪ್ಕೋ ಸಂಸ್ಥೆ ಘಟಕ ನಿರ್ಮಾಣದ ಭರವಸೆ ನೀಡಿದ್ದು, ಇದೀಗ ಯಂತ್ರವು ಪುತ್ತೂರಿಗೆ ಆಗಮಿಸಿದೆ.

ತಮಿಳುನಾಡಿನ ಕೊಯಮತ್ತೂರಿನ ಸಮಿಟ್ಸ್ ಹೈಗ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಮೂಲಕ ಫ್ಲ್ಯಾಂಟ್ ತಯಾರಿ ಕೆಲಸ ನಡೆಯುತ್ತಿದೆ. ಕಂಪೆನಿಯಲ್ಲಿಯೇ ನಿರ್ಮಾಣ ಕಾರ್ಯ ಆಗಿದ್ದು ಎನ್ನಲಾದ ಆಕ್ಸಿಜನ್ ಯಂತ್ರ ಪುತ್ತೂರಿಗೆ ತಲುಪಿದೆ. ಫ್ಲ್ಯಾಂಟ್ ಬಿಡಿಭಾಗಗಳು ಮತ್ತು ಟ್ಯಾಂಕ್ ಪುತ್ತೂರಿನ ಸರಕಾರಿ ಆಸ್ಪತ್ರೆ ವಠಾರದಲ್ಲಿ ನಿಗದಿಪಡಿಸಲಾದ ಸ್ಥಳದಲ್ಲಿ ಅಳವಡಿಸಲಾಗುತ್ತದೆ.

100 ಕ್ಕಿಂತ ಅಧಿಕ ಜಂಬೋ ಸಿಲಿಂಡರ್‍ನಷ್ಟು ಗ್ಯಾಸ್ ರೂಪದ ಆಮ್ಲಜನಕವು ಇದರಿಂದ ದೊರೆಯಲಿದೆ. ಟ್ಯಾಂಕ್‍ನಲ್ಲಿ ಸಂಗ್ರಹಗೊಂಡ ಆಮ್ಲಜನಕವನ್ನು ರೆಡ್ಯೂಸ್‍ಡ್ ಪ್ರೆಶರ್‍ನಲ್ಲಿ ಪ್ರತಿ ಬೆಡ್‍ಗೆ ಫ್ಲೋ ಮೀಟರ್ ಮೂಲಕ ಪೂರೈಸಲಾಗುತ್ತದೆ. ಪ್ರತಿ ಬೆಡ್‍ಗೆ ಅಗತ್ಯವಿರುವ ಹಾಗೆ ರೆಗ್ಯೂಲೇಟರ್ ಅಳವಡಿಸಲಾಗುತ್ತದೆ. ಘಟಕ ಸ್ಥಾಪನೆ ಬಳಿಕ ನಿತ್ಯ ನಿರ್ವಹಣೆ ಬಗ್ಗೆ ಆಸ್ಪತ್ರೆ ಸಿಬಂದಿಗಳಿಗೆ ಕಂಪೆನಿ ತರಬೇತಿ ನೀಡಲಿದೆ.

ಆಕ್ಸಿಜನ್ ಫ್ಲಾಂಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿದ್ದ ಹಳೆ ಸಬ್‍ಜೈಲ್ ಜಾಗವನ್ನು ಸಮತಟ್ಟು ಕಾಮಗಾರಿ ನಡೆಸಲಾಗಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಘಟಕ ಸ್ಥಾಪನೆಯ ನೀಲ ನಕಾಶೆಯಂತೆ 600 ಚದರಡಿ ವಿಸ್ತೀರ್ಣದಲ್ಲಿ 3 ಮೀಟರ್ ಎತ್ತರದ ಘಟಕ ನಿರ್ಮಾಣಗೊಳ್ಳಲಿದೆ. ಛಾವಣಿ ಸೇರಿದರೆ ಎತ್ತರ 5 ಮೀಟರ್‍ನಷ್ಟಿರಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ, ತೆಹ್ರಿಕ್-ಎ-ಹುರಿಯತ್ ಸಂಘಟನೆಯ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

Next Post

ಉಪ್ಪಿನಂಗಡಿ : ನದಿ ಪಾಲದ ಯುವಕ – ತೀವ್ರಗೊಂಡ ಶೋಧ ಕಾರ್ಯ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
23
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
Next Post
ಉಪ್ಪಿನಂಗಡಿ : ನದಿ ಪಾಲದ ಯುವಕ – ತೀವ್ರಗೊಂಡ ಶೋಧ ಕಾರ್ಯ

ಉಪ್ಪಿನಂಗಡಿ : ನದಿ ಪಾಲದ ಯುವಕ – ತೀವ್ರಗೊಂಡ ಶೋಧ ಕಾರ್ಯ

Discussion about this post

Recent News

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
21
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
83
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d