• About us
  • Contact us
  • Disclaimer
Wednesday, September 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

Coastal Times by Coastal Times
September 2, 2026
in ಕರಾವಳಿ
ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ
1
VIEWS
WhatsappTelegramShare on FacebookShare on Twitter

ಮಂಗಳೂರು: ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು.

ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ ಶಿವಯೋಗಿ ಸಭಾಂಗಣದಲ್ಲಿ ಆ.೩೦ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್, ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ, ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್‌ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

17 ಪ್ರಕರಣಗಳ ಕುಖ್ಯಾತ ವಂಚಕ ಸ್ಯಾಮ್ ಪೀಟರ್ 3 ವರ್ಷಗಳ ಬಳಿಕ ಸಿಸಿಬಿ ಬಲೆಗೆ

Next Post

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ- ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

Related Posts

ಮಂಗಳೂರು: ಇ-ಸತ್ತು 2.0 ತಂತ್ರಾಂಶ ಲೋಪದೋಷ ಸರಿಪಡಿಸಿ,11ಎ, 11ಬಿ ವಿಳಂಬವಿಲ್ಲದೆ ನೀಡಿ- ಸರ್ಕಾರಕ್ಕೆ ಕಿಶೋರ್‌ ಕುಮಾರ್‌ ಒತ್ತಾಯ
ಕರಾವಳಿ

ಮಂಗಳೂರು: ಇ-ಸತ್ತು 2.0 ತಂತ್ರಾಂಶ ಲೋಪದೋಷ ಸರಿಪಡಿಸಿ,11ಎ, 11ಬಿ ವಿಳಂಬವಿಲ್ಲದೆ ನೀಡಿ- ಸರ್ಕಾರಕ್ಕೆ ಕಿಶೋರ್‌ ಕುಮಾರ್‌ ಒತ್ತಾಯ

September 2, 2026
2

0

Discussion about this post

Recent News

COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಇ-ಸತ್ತು 2.0 ತಂತ್ರಾಂಶ ಲೋಪದೋಷ ಸರಿಪಡಿಸಿ,11ಎ, 11ಬಿ ವಿಳಂಬವಿಲ್ಲದೆ ನೀಡಿ- ಸರ್ಕಾರಕ್ಕೆ ಕಿಶೋರ್‌ ಕುಮಾರ್‌ ಒತ್ತಾಯ

ಮಂಗಳೂರು: ಇ-ಸತ್ತು 2.0 ತಂತ್ರಾಂಶ ಲೋಪದೋಷ ಸರಿಪಡಿಸಿ,11ಎ, 11ಬಿ ವಿಳಂಬವಿಲ್ಲದೆ ನೀಡಿ- ಸರ್ಕಾರಕ್ಕೆ ಕಿಶೋರ್‌ ಕುಮಾರ್‌ ಒತ್ತಾಯ

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ- ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ- ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

September 2, 2026
ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

September 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d