• About us
  • Contact us
  • Disclaimer
Friday, April 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

Coastal Times by Coastal Times
October 2, 2025
in ಕರಾವಳಿ
ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ
56
VIEWS
WhatsappTelegramShare on FacebookShare on Twitter

ಮಂಗಳೂರು, ಅ.1 : ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ನಗರದ ಕರಾವಳಿ ಉತ್ಸವದಲ್ಲಿ ನಡೆಯುತ್ತಿರುವ ಹತ್ತನೇ ವರ್ಷದ ಪಿಲಿನಲಿಕೆ ಸ್ಪರ್ಧಾ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯಲ್ಲಿ ಸೆಲೆಬ್ರಿಟಿಗಳು ಮತ್ತು ಭಾರೀ ಸಂಖ್ಯೆಯ ಜನರು ಸೇರಿದ್ದಾರೆ. ಮತ ಭೇದ ಇಲ್ಲದೆ ಜನರು ಆಗಮಿಸಿದ್ದು ಬಂದು ಸೇರಿದ್ದು ವಿಶೇಷ.

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಮೊದಲ ಬಾರಿಗೆ ಪಿಲಿನಲಿಕೆ ಉತ್ಸವಕ್ಕೆ ಬಂದಿದ್ದು ಇಷ್ಟೊಂದು ಜನ ಸೇರ್ತಾರೆ, ಹುಲಿ ವೇಷದಲ್ಲಿ ಇಂಥದ್ದೊಂದು ಕಾರ್ಯಕ್ರಮ ಆಗುತ್ತೆ ಎಂದು ತಿಳಿದಿರಲಿಲ್ಲ. ಹುಲಿ ವೇಷ ನೋಡಲು ಬಂದಿದ್ದು ನನಗೂ ಖುಷಿಯಾಯ್ತು ಎಂದು ಹೇಳಿದರು. ‌ಸುದೀಪ್ ಕೆಲಹೊತ್ತು ಕಾರ್ಯಕ್ರಮದಲ್ಲಿದ್ದು ಬಳಿಕ ನಿರ್ಗಮಿಸಿದರು.‌

ಬಾಲಿವುಡ್ ಸೂಪರ್ ಸ್ಟಾರ್ ಸುನಿಲ್ ಶೆಟ್ಟಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಸುನಿಲ್ ಶೆಟ್ಟಿ ಪ್ರತಿ ವರ್ಷವೂ ಪಿಲಿನಲಿಕೆ ಉತ್ಸವಕ್ಕೆ ಬರುತ್ತಿದ್ದು ತುಳುನಾಡಿನ ಜನಪದ ಸ್ಪರ್ಧೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ, ಕನ್ನಡ ಚಿತ್ರರಂಗದ ಭರವಸೆಯ ಕಲಾವಿದ ಝಾಯೇದ್ ಖಾನ್ ಆಗಮಿಸಿದ್ದರು. ಸುನಿಲ್ ಶೆಟ್ಟಿ ಜೊತೆಗೆ ವೇದಿಕೆಯಲ್ಲಿ ಕುಳಿತು ಹುಲಿವೇಷಗಳ ಕುಣಿತ ವೀಕ್ಷಿಸಿದರು. ಅದ್ದೂರಿ ಕುಣಿತ, ಸಣ್ಣ ಮರಿ ಹುಲಿಯ ಚಾಲಾಕಿತನಕ್ಕೆ ಮನಸೋತ ಝಾಯೇದ್ ಖಾನ್, ವೇದಿಕೆಯಿಂದಲೇ ತನ್ನ ವೈಯಕ್ತಿಕ ನೆಲೆಯಲ್ಲಿ ಎರಡು ಲಕ್ಷ ಬಹುಮಾನ ಘೋಷಿಸಿದರು. ಅಲ್ಲದೆ, ಮರಿ ಹುಲಿ ಹಾಕಿದ ಕಲಾವಿದನಿಗೆ 50 ಸಾವಿರ ತನ್ನ ಕಿರು ಕಾಣಿಕೆ ಎಂದು ಹೇಳಿ ಕಲಾವಿದರನ್ನು ಹುರಿದುಂಬಿಸಿದರು.

ಮಂಗಳೂರು ಮೂಲದ ಬಾಲಿವುಡ್ ನಟಿ ಪೂಜಾ ಹೆಗ್ಡೆ ತುಳುವಿನಲ್ಲೇ ಮಾತನಾಡಿ, ಹುಲಿ ವೇಷದ ಬಗ್ಗೆ ತನ್ನ ಪ್ರೀತಿಯನ್ನು ಹೇಳಿಕೊಂಡರು. ಸು ಫ್ರಂ ಸೋ ಖ್ಯಾತಿಯ ರಾಜ್ ಬಿ ಶೆಟ್ಟಿ, ನಿರ್ದೇಶಕ ಜೆಪಿ ತುಮ್ಮಿನಾಡು ಆಗಮಿಸಿದ್ದರು. ತುಳುನಾಡಿನ ಜನಪದಕ್ಕೆ ನಾವು ತಲೆ ತಗ್ಗಿಸಬೇಕು. ಇಲ್ಲಿ ಜನ ಸೇರಿದ್ದು ಯಾವುದೇ ಸಿನಿಮಾ ನಟರನ್ನು ನೋಡಲು ಅಲ್ಲ. ಹುಲಿಗಳನ್ನು ನೋಡಲು ಬಂದಿದ್ದಾರೆ. ನಮ್ಮ ಸಂಸ್ಕೃತಿಗೆ ಪೆಟ್ಟು ಬಿದ್ದಿದೆ ಅಂತಾರೆ, ಆದರೆ ವರ್ಷದಿಂದ ವರ್ಷಕ್ಕೆ ನಮ್ಮ ಸಂಸ್ಕೃತಿ ಜಗತ್ತಿನೆತ್ತರಕ್ಕೆ ಏರುತ್ತಿದೆ ಎಂದರು.

ಕ್ರಿಕೆಟ್ ತಾರೆ ಅಜಿಂಕ್ಯ ರಹಾನೆ ಸಂಜೆ ವೇಳೆಗೆ ಬೇಗ ಬಂದು ಹೋದರೆ, ಆರ್ ಸಿಬಿ ತಂಡದ ಜಯೇಶ್ ಶರ್ಮಾ. ಅವರಿಬ್ಬರೂ ಇಲ್ಲಿನ ಜನಪದ ಕಲೆಯಾದ ಹುಲಿವೇಷಗಳನ್ನು ತದೇಕ ಚಿತ್ತದಿಂದ ನೋಡುತ್ತಲೆ ಇದ್ದರು.

ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಎಂ.ಎನ್. ರಾಜೇಂದ್ರ ಕುಮಾರ್, ರಮಾನಾಥ ರೈ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025ರ ಕಿರೀಟ ಸೀಸನ್-4

Next Post

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
9
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
69
Next Post
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

Discussion about this post

Recent News

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
9
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d