ಸುಳ್ಯ: “ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕ ಎಂಬಲ್ಲಿ ಗ್ಯಾರೇಜ್ನಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ತನಿಖೆ ನಡೆಸಿ ಆರೋಪಿಗಳಿಬ್ಬರನ್ನೂ ಸೆರೆಹಿಡಿದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post