• About us
  • Contact us
  • Disclaimer
Monday, April 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ರೌಡಿಶೀಟರ್‌ಗಳ ತಲ್ವಾರ್ ವಾರ್ ಪ್ರಕರಣ; 8 ಮಂದಿ ಆರೋಪಿಗಳ ಬಂಧನ

Coastal Times by Coastal Times
November 2, 2024
in ಕ್ರೈಮ್ ನ್ಯೂಸ್
ಬಂಟ್ವಾಳ: ರೌಡಿಶೀಟರ್‌ಗಳ ತಲ್ವಾರ್ ವಾರ್ ಪ್ರಕರಣ; 8 ಮಂದಿ ಆರೋಪಿಗಳ ಬಂಧನ
111
VIEWS
WhatsappTelegramShare on FacebookShare on Twitter

ಬಂಟ್ವಾಳ: ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಮಸ್ಸೂರ್ ಯಾನೆ ಮಂಚು ಹಾಗೂ ಈತನ ತಂಡದಲ್ಲಿದ್ದ ಮಿಚ್ಚ ಯಾನೆ ಮಿಸ್ತಕ್, ಸರ್ಫುದ್ದೀನ್, ರಿಝ್ವಾನ್, ಅದ್ನಾನ್ ಯಾನೆ ಅದ್ದು, ಸುಹೈಲ್, ಝಾಹಿದ್, ಸಾದಿಕ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಅ.23 ರಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ತಸ್ಲೀಮ್ ಹಾಗೂ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ತಂಡದ ಯುವಕರು ಕತ್ತಿ ಝಳಪಿಸುವ ಹಾಗೂ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿರುವ ಬೆನ್ನಿಗೆ ಪಶ್ಚಿಮ ವಲಯದ ಡಿಐಜಿಪಿ ಅಮಿತ್ ಸಿಂಗ್ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಇದು ಗಂಭೀರ ಪ್ರಕರಣ ಎಂದು ಪರಿಗಣಿಸಿ, ಆರೋಪಿಗಳ ಶೀಘ್ರ ಪತ್ತೆಗಾಗಿ ಬಂಟ್ವಾಳ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ನೇತೃತ್ವದಲ್ಲಿ ತಂಡವೊಂದನ್ನು ರಚಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ರಕ್ಷಣೆ

Next Post

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ, ಉದ್ಯೋಗ ಸೃಷ್ಟಿಗೆ ಕ್ರಮ: ಪುತ್ತೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

Related Posts

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು
ಕ್ರೈಮ್ ನ್ಯೂಸ್

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
105
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ
ಕ್ರೈಮ್ ನ್ಯೂಸ್

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
66
Next Post
ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ, ಉದ್ಯೋಗ ಸೃಷ್ಟಿಗೆ ಕ್ರಮ: ಪುತ್ತೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ, ಉದ್ಯೋಗ ಸೃಷ್ಟಿಗೆ ಕ್ರಮ: ಪುತ್ತೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

Discussion about this post

Recent News

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
8
ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

April 4, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

April 4, 2026
ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು (VTU) ಕಾರ್ಯಕ್ರಮಗಳ ಉದ್ಘಾಟನೆ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಪೀಕರ್ ಯು.ಟಿ. ಖಾದರ್ ಕರೆ

ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು (VTU) ಕಾರ್ಯಕ್ರಮಗಳ ಉದ್ಘಾಟನೆ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಪೀಕರ್ ಯು.ಟಿ. ಖಾದರ್ ಕರೆ

April 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d