• About us
  • Contact us
  • Disclaimer
Monday, May 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವಿದೇಶದಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

Coastal Times by Coastal Times
November 2, 2024
in ಕ್ರೈಮ್ ನ್ಯೂಸ್
ಮಂಗಳೂರು: ವಿದೇಶದಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ
41
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ (ನ.1) ನಡೆಸಿದ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್‌ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್‌. ಮೊಹಮ್ಮದ್‌ ಹಫೀಜ್‌ (23) ಬಂಧಿತ ಆರೋಪಿ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್‌ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಈತನ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್‌ ಗಾಂಜಾ ಹಾಗೂ 75,000 ರೂ.ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್‌ ಫೋನ್‌, ಡಿಜಿಟಲ್‌ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಅಂದಾಜು 30,85,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಥೈಲ್ಯಾಂಡ್‌ ನಿಂದ ಸಾಗಾಟ : ಈ ಹೈಡ್ರೋವೀಡ್‌ ಗಾಂಜಾವನ್ನು ಥೈಲ್ಯಾಂಡ್‌ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ ಗಾಯ

Next Post

ಅಮೆಜಾನ್ ಕಂಪನಿಗೆ 5 ವರ್ಷದಲ್ಲಿ ಇವರು ದೋಚಿದ್ದು ಬರೋಬ್ಬರಿ 30 ಕೋಟಿ ! ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಹೆಡಮುರಿ ಕಟ್ಟಿದ ಮಂಗಳೂರು ಪೋಲಿಸರು

Related Posts

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ
ಕ್ರೈಮ್ ನ್ಯೂಸ್

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
3
ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​
ಕ್ರೈಮ್ ನ್ಯೂಸ್

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

May 22, 2026
26
Next Post
ಅಮೆಜಾನ್ ಕಂಪನಿಗೆ 5 ವರ್ಷದಲ್ಲಿ ಇವರು ದೋಚಿದ್ದು ಬರೋಬ್ಬರಿ 30 ಕೋಟಿ ! ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಹೆಡಮುರಿ ಕಟ್ಟಿದ ಮಂಗಳೂರು ಪೋಲಿಸರು

ಅಮೆಜಾನ್ ಕಂಪನಿಗೆ 5 ವರ್ಷದಲ್ಲಿ ಇವರು ದೋಚಿದ್ದು ಬರೋಬ್ಬರಿ 30 ಕೋಟಿ ! ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಹೆಡಮುರಿ ಕಟ್ಟಿದ ಮಂಗಳೂರು ಪೋಲಿಸರು

Discussion about this post

Recent News

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
3
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
63
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d