• About us
  • Contact us
  • Disclaimer
Thursday, July 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ ಗಾಯ

Coastal Times by Coastal Times
November 2, 2024
in ಕರಾವಳಿ
ಉಳ್ಳಾಲ ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ ಗಾಯ
218
VIEWS
WhatsappTelegramShare on FacebookShare on Twitter

ಉಳ್ಳಾಲ: ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ತಗಡು ಶೀಟ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸಹ ಸವಾರ ವಿದ್ಯಾರ್ಥಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರಿಶ್ (19) ಎಂದು ಗುರುತಿಸಲಾಗಿದೆ. ಸವಾರ ಮೊಹಮ್ಮದ್ ಶಾಕಿರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಲ್ಮಾನ್ ಫಾರಿಶ್ ಹಾಗೂ ಮೊಹಮ್ಮದ್ ಶಕೀರ್ ಮೂಲತಃ ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಅವರು ಶುಕ್ರವಾರ ಸಂಜೆ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಮಹಾಕಾಳಿ ಪಡ್ಪು ಬಳಿ ಬೈಕ್ ಸ್ಕಿಡ್ ಆಗಿ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಇದರಿಂದ ವಾಹನದಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು ಈ ಪೈಕಿ ‌ಸಲ್ಮಾನ್ ಪಾರಿಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೊಹಮ್ಮದ್ ಶಾಕಿರ್ ಗಾಯಗೊಂಡಿದ್ದು, ಪ್ರಸ್ತುತ ಇಂಡಿಯಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಸ್ಟಾರ್ಟ್-ಅಪ್ ಮೇಳ

Next Post

ಮಂಗಳೂರು: ವಿದೇಶದಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

Related Posts

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು
ಕರಾವಳಿ

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
79
ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ
ಕರಾವಳಿ

ಸಕಲ ಸರ್ಕಾರಿ ಗೌರವಗಳೊಂದಿಗೆ “ತೂಗುಸೇತುವೆಗಳ ಸರದಾರ” ಎಂದೇ ಪ್ರಸಿದ್ಧಿಯಾದ ಡಾ. ಗಿರೀಶ್ ಭಾರದ್ವಾಜ್‌ಗೆ ಅಂತಿಮ ವಿದಾಯ

July 7, 2026
32
Next Post
ಮಂಗಳೂರು: ವಿದೇಶದಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

ಮಂಗಳೂರು: ವಿದೇಶದಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

Discussion about this post

Recent News

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
79
ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

July 9, 2026
97
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕಿಯ ಶವ ಹೂತು ಹಾಕಿದ ನಾಲ್ವರು ಅರೆಸ್ಟ್​

July 9, 2026
FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

July 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d