• About us
  • Contact us
  • Disclaimer
Thursday, July 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

Coastal Times by Coastal Times
November 2, 2025
in ಕರಾವಳಿ, ಕ್ರೀಡಾ ಸುದ್ದಿ
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ  ಸ್ವರ್ಣ
58
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ನ್ಯೂ ಉರ್ವ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ಯೋನೆಕ್ಸ್ – ಸನ್ ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಬ್ಯಾಡ್ಮಿಂಟನ್ ಪಂದ್ಯಾಟದ ಫೈನಲ್ ಪಂದ್ಯಗಳ ಫಲಿತಾಂಶ ವಿವರ ಇಂತಿದೆ:

ಮಹಿಳೆಯರ ಡಬಲ್ಸ್‌ ಪಂದ್ಯದಲ್ಲಿ 5ನೇ ಶ್ರೇಯಾಂಕದ ಥಾಯ್ಲೆಂಡಿನ ಆಟಗಾರರಾದ ಹತಾಯ್‌ತಿಪ್ ಮಿಜದ್ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯು ಭಾರತದ ಶ್ರೀನಿಧಿ ನಾರಾಯಣನ್ ಮತ್ತು ರೆಶಿಕಾ ಉತಯಸೂರ್ಯನ್ ಜೋಡಿಯನ್ನು 21-7, 21-11 ಸೆಟ್‌ಗಳಿಂದ ಪರಾಭವಗೊಳಿಸಿ ಚಾಂಪಿಯನ್ ಪಟ್ಟಕ್ಕೇರಿತು. ಭಾರತದ ಜೋಡಿ ರನ್ನರ್ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿತು.

ಮಹಿಳೆಯರ ಸಿಂಗಲ್ಸ್‌ ಪಂದ್ಯಾಟದಲ್ಲಿ 3ನೇ ಶ್ರೇಯಾಂಕದ ಭಾರತದ ಮಾನ್ಸಿ ಸಿಂಗ್ ಅವರು ಚಾಂಪಿಯನ್ ಆಗಿ ಆಯ್ಕೆಯಾದರು. ಅವರ ಎದುರಾಳಿ ಆಟಗಾರ್ತಿ 4ನೇ ಶ್ರೇಯಾಂಕದ ಭಾರತದ ಅಶ್ಮಿತಾ ಚಲಿಹಾ ರನ್ನರ್‌ ಅಪ್‌ ಆಗಿ ಮಾನ್ಯತೆ ಪಡೆದರು. ಸ್ಕೋರ್ ವಿವರ: 21-17, 22-20.

ದಕ್ಷಿಣ ಕನ್ನಡ ಬ್ಯಾಡ್ಮಿಂಟನ್‌ ಅಸೋಸಿಯೇಶನ್ ಅಧ್ಯಕ್ಷರಾದ ಸಂತೋಷ್ ಮತ್ತು ಕಾರ್ಯದರ್ಶಿ ಸುಪ್ರೀತ್ ಆಳ್ವ ಅವರು ವಿಜೇತರಿಗೆ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.

ಪುರುಷರ ಸಿಂಗಲ್ಸ್‌ ಪಂದ್ಯದಲ್ಲಿ ಮತ್ತೆ ಭಾರತದ್ದೇ ಜೋಡಿ ಮುಖಾಮುಖಿಯಾದರು. ಅಗ್ರ ಶ್ರೇಯಾಂಕದ ರಿತ್ವಿಕ್ ಸಂಜೀವಿ ಸತೀಶ್ ಕುಮಾರ್‌ ಚಾಂಪಿಯನ್ ಪಟ್ಟ ಗಳಿಸಿದರು. ಎದುರಾಳಿ ಆಟಗಾರ ರೌನಕ್ ಚೌಹಾಣ್ ರನ್ನರ್ ಅಪ್ ಸ್ಥಾನ ಪಡೆದರು. ಸ್ಕೋರ್ ವಿವರ: 14-21, 21-19, 21-19.

ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ವಿಜೇತರಿಗೆ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.

ಮಿಕ್ಸೆಡ್‌ ಡಬಲ್ಸ್‌ನಲ್ಲಿ ಭಾರತದ ಎರಡನೇ ಶ್ರೇಯಾಂಕದ ಧ್ರುವ ರಾವತ್ ಮತ್ತು ಮನೀಷಾ ಕೆ ಜೋಡಿಯು 18-21, 21-18 ಮತ್ತು 22-20 ಸೆಟ್‌ಗಳಿಂದ ಎದುರಾಳಿ ಥಾಯ್ಲೆಂಡಿನ ತನಾವಿನ್ ಮ್ಯಾದೀ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯನ್ನು ಮಣಿಸಿ ಚಾಂಪಿಯನ್ ಪಟ್ಟ ಗಳಿಸಿತು. ಈ ಪಂದ್ಯ ಕೊನೆಯ ವರೆಗೂ ರೋಚಕತೆಯನ್ನು ಕಾಯ್ದುಕೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಚಾಂಪಿಯನ್‌ಗಳಿಗೆ ಪದಕ ಹಾಗೂ ಸ್ಮರಣಿಕೆ ನಿಡಿ ಗೌರವಿಸಿದರು.

ಕೊನೆಯದಾಗಿ ನಡೆದ ಪುರುಷರ ಡಬಲ್ಸ್‌ ನಲ್ಲಿ ಸಿಂಗಾಪುರದ ಎರಡು ತಂಡಗಳು ಮುಖಾಮುಖಿಯಾದವು. ಎಂಗ್‌ ಕೀಟ್ ವೆಸ್ಲಿ ಕೊಹ್ ಮತ್ತು ಅಗ್ರ ಶ್ರೇಯಾಂಕದ ಜುನ್‌ಸ್ಯುಕೆ ಕುಬೊ ಜೋಡಿಯು ಎದುರಾಳಿ 8ನೇ ಶ್ರೇಯಾಂಕದ ಡೊನೊವನ್ ವಿಲಾರ್ಡ್ ವೀ ಮತ್ತು ಜಿಯಾ ಹವೊ ಹೊವಿನ್ ವೊಂಗ್ ಜೋಡಿಯನ್ನು 21-12, 21-17 ಅಂಕಗಳಿಂದ ಮಣಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತು.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಜೇತರಿಗೆ ಪದಕ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

Next Post

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

Related Posts

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ
ಕ್ರೀಡಾ ಸುದ್ದಿ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
19
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​
ಕ್ರೀಡಾ ಸುದ್ದಿ

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
32
Next Post
World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

Discussion about this post

Recent News

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
19
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d