• About us
  • Contact us
  • Disclaimer
Thursday, July 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ

Coastal Times by Coastal Times
November 2, 2025
in ಕ್ರೈಮ್ ನ್ಯೂಸ್
ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ
16
VIEWS
WhatsappTelegramShare on FacebookShare on Twitter

ಮಂಗಳೂರು: ಹಿರಿಯ ನಾಗರಿಕರೊಬ್ಬರಿಗೆ ಅಪರಿಚಿತರು ಲಿಂಕ್ ಕಳುಹಿಸಿ ಎಪಿಕೆ ಫೈಲ್ ಡೌನ್ ಲೋಡ್ ಮಾಡಲು ಹೇಳಿ 3.83 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು 74 ವರ್ಷದವರಾಗಿದ್ದು, ಮೊಟರೋಲಾ ಕಂಪೆನಿಯ ವಾಷಿಂಗ್ ಮೆಷಿನ್ ಖರೀದಿಸುವ ಉದ್ದೇಶದಿಂದ ಅ. 25ರಂದು ಬೆಳಗ್ಗೆ 10 ಗಂಟೆಗೆ ಮೋಟರೋಲಾ ವಾಷಿಂಗ್ ಮೆಷಿನ್ ಸೆಂಟರ್ ಮಂಗಳೂರು ಎಂದು ಗೂಗಲ್‌ನಲ್ಲಿ ಸರ್ಚ್ ಮಾಡಿದ್ದರು. ಆಗ ಮೊಬೈಲ್ ನಂಬರ್ ಒಂದು ಸಿಕ್ಕಿದ್ದು, ಅದಕ್ಕೆ ಕರೆ ಮಾಡಿದಾಗ ಅದರಿಂದ ಅವರ ಮೊಬೈಲ್‌ಗೆ ಒಂದು ಲಿಂಕ್ ಕಳುಹಿಸಿ ಎಪಿಕೆ ಫೈಲ್‌ ಡೌನ್‌ಲೋಡ್ ಮಾಡಲು ತಿಳಿಸಿದರು.

ಫೈಲ್ ಡೌನ್‌ಲೋಡ್‌ ಮಾಡಿದ ಕೂಡಲೇ ದೂರುದಾರರ ಒಂದು ಬ್ಯಾಂಕ್‌ ಖಾತೆಯಿಂದ 2,35,000 ರೂ. ಮತ್ತು ಇನ್ನೊಂದು ಖಾತೆಯಿಂದ 1,48,000 ರೂ. ಹಣ ಹಂತ ಹಂತವಾಗಿ ಕಡಿತವಾಗಿರುವ ಬಗ್ಗೆ ಸಂದೇಶ ಬಂದಿತು. ಎಪಿಕೆ ಲಿಂಕ್ ಮೂಲಕ ವೈಯಕ್ತಿಕ ಮಾಹಿತಿಯನ್ನು ಕದ್ದು 3,83,000 ರೂ. ವಂಚನೆ ಮಾಡಿರುವ ಅಪರಿಚಿತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನಾಗರಿಕರು ದೂರಿನಲ್ಲಿ ಆಗ್ರಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಕಾರು – ರಿಕ್ಷಾ ನಡುವೆ ಅಪಘಾತ; ರಿಕ್ಷಾ ಚಾಲಕನ ಪುತ್ರಿ ಸಾವು, ಇಬ್ಬರು ಗಂಭೀರ

Next Post

ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

Related Posts

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!
ಕ್ರೈಮ್ ನ್ಯೂಸ್

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
68
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
30
Next Post
ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
51
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d