• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಕಾರು – ರಿಕ್ಷಾ ನಡುವೆ ಅಪಘಾತ; ರಿಕ್ಷಾ ಚಾಲಕನ ಪುತ್ರಿ ಸಾವು, ಇಬ್ಬರು ಗಂಭೀರ

Coastal Times by Coastal Times
November 2, 2025
in ಕರಾವಳಿ
ಪುತ್ತೂರು: ಕಾರು – ರಿಕ್ಷಾ ನಡುವೆ ಅಪಘಾತ; ರಿಕ್ಷಾ ಚಾಲಕನ ಪುತ್ರಿ ಸಾವು, ಇಬ್ಬರು ಗಂಭೀರ
113
VIEWS
WhatsappTelegramShare on FacebookShare on Twitter

ಪುತ್ತೂರು: ಕಾರು ಮತ್ತು ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ಬಾಲಕಿ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ.

ಇಲ್ಲಿನ ಅಬ್ರೋಡ್ ಹಾಲ್ ಬಳಿಯಲ್ಲಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಪುತ್ತೂರು ನಗರದಿಂದ ತಿಂಗಲಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪುತ್ತೂರು ತಾಲೂಕಿನ ಬನ್ನೂರು ನಿವಾಸಿಯಾದ ಹನೀಫ್ ಎಂಬವರು ರಿಕ್ಷಾ ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಹನೀಫ್ ಅವರ ಆರು ವರ್ಷದ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಇತರ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ. ಇತರ ಮೂವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ನಟೋರಿಯಸ್ ರೌಡಿ ಟೋಪಿ ನೌಫಾಲ್ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರ ಹತ್ಯೆ

Next Post

ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ

ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ

Discussion about this post

Recent News

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
30
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d