• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ; ಪಿಕಪ್‌ ಚಾಲಕನಿಗೆ ಸಾರ್ವಜನಿಕರಿಂದ ಹಲ್ಲೆ

Coastal Times by Coastal Times
December 2, 2022
in ಕ್ರೈಮ್ ನ್ಯೂಸ್
ಮಂಗಳೂರು: ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ; ಪಿಕಪ್‌ ಚಾಲಕನಿಗೆ ಸಾರ್ವಜನಿಕರಿಂದ ಹಲ್ಲೆ
240
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ಮುಲ್ಕಿ-ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಹೊಸ ಕಾವೇರಿ ಬಳಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾ ಹೋದ ಪಿಕಪ್‌ ಚಾಲಕ, ನಿರ್ವಾಹಕನಿಗೆ ಸಾರ್ವಜನಿಕರು ಸೇರಿ ಧರ್ಮದೇಟು ನೀಡಿದ್ದಾರೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಇತರ ಹಲವು ವಾಹನಗಳ ಸವಾರರು ಸೇರಿ ಪಿಕಪ್‌ ವಾಹನವನ್ನು ಬೆನ್ನಟ್ಟಿ ತಡೆದರು.

ಬಜ್ಪೆಯಿಂದ ಆಗಮಿಸಿದ್ದ ಪಿಕಪ್ ವಾಹನವೊಂದು ಬಜ್ಪೆ ಚೆಕ್ ಪೋಸ್ಟ್ ಬಳಿ ಮೂರು ಬೈಕ್‌ಗೆ ತಾಗಿಸಿದ್ದಾಗಿ ಆರೋಪಿಸಿಸಲಾಗಿದೆ. ಸುಮಾರು ಹತ್ತು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದಿದ್ದ ಆಕ್ರೋಶಿತ ಗುಂಪು, ಅಂದಾಜು 12 ಕಿಲೋ ಮೀಟರ್ ದೂರಕ್ಕೆ ಚೇಸ್‌ ಮಾಡಿ ತಡೆದು ನಿಲ್ಲಿಸಿದ್ದಾರೆ. ಪಿಕಪ್ ವಾಹನದಿಂದ ಚಾಲಕ, ನಿರ್ವಾಹಕನನ್ನು ಹೊರಗೆಳೆದು ಮುಖ, ಮೂತಿ ನೋಡದೆ ಹಲ್ಲೆ ನಡೆಸಿದ್ದಾರೆ.

ಚಾಲಕ, ನಿರ್ವಾಹಕರಿಬ್ಬರೂ ಗಾಂಜಾ ನಶೆಯಲ್ಲಿದ್ದಾಗಿ ಆಕ್ರೋಶಿತ ಗುಂಪು ಆರೋಪಿಸಿದೆ. ಹಲ್ಲೆ ನಡೆದಾಗ ಚಾಲಕ ಮೊದಲು ಹಿಂದುವಿನ ಹೆಸರು ಹೇಳಿದ್ದಾನೆ. ಆದರೆ ಡ್ರೈವಿಂಗ್ ಲೈಸೆನ್ಸ್‌ ಪರಿಶೀಲನೆ ವೇಳೆ ಮುಸ್ಲಿಂ ಹೆಸರು ಇರುವುದು ಗೊತ್ತಾಗಿದೆ. ಹಿಂದು ಹೆಸರು ಹೇಳಿದ್ದಕ್ಕಾಗಿ ಮತ್ತೆ ಆಕ್ರೋಶಗೊಂಡ ಗುಂಪು ಇನ್ನಷ್ಟು ಹಲ್ಲೆ ನಡೆಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ರವಿಕುಮಾರ್

Next Post

ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯ ಬಂಧನ: ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ

Related Posts

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
47
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ
ಕ್ರೈಮ್ ನ್ಯೂಸ್

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
50
Next Post
ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯ ಬಂಧನ: ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ

ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯ ಬಂಧನ: ಇಬ್ಬರು ಮಹಿಳಾ ಪೊಲೀಸರಿಗೆ 5 ಲಕ್ಷ ದಂಡ

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d