• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

8ನೇ ತರಗತಿ ಬಾಲಕರಿಂದ ಸಹಪಾಠಿ ಮೇಲೆ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲು

Coastal Times by Coastal Times
December 2, 2022
in ರಾಷ್ಟ್ರೀಯ ಸುದ್ದಿ
8ನೇ ತರಗತಿ ಬಾಲಕರಿಂದ ಸಹಪಾಠಿ ಮೇಲೆ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲು
113
VIEWS
WhatsappTelegramShare on FacebookShare on Twitter

ಮುಂಬೈ: ಇಲ್ಲಿನ ಮಾಟುಂಗಾ ಪ್ರದೇಶದ ಶಾಲೆಯೊಂದರಲ್ಲಿ ಇಬ್ಬರು ಬಾಲಕರು ತರಗತಿಯಲ್ಲಿಯೇ 13 ವರ್ಷದ ಸಹಪಾಠಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸೋಮವಾರ, ಉಳಿದ ಸಹಪಾಠಿಗಳು ನೃತ್ಯ ಕಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪರಿಸ್ಥಿತಿಯ ಲಾಭ ಪಡೆದ ಬಾಲಕರಿಬ್ಬರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಬಾಲಕಿ ತನ್ನ ಮೇಲಾದ ದೌರ್ಜನ್ಯವನ್ನು ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದು, ಕೂಡಲೇ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 ಡಿಎ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕರು ಮತ್ತು ಸಂತ್ರಸ್ತೆ ಮೂವರೂ ಎಂಟನೇ ತರಗತಿ ಓದುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಬಾಲಕರನ್ನು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನಂತರ ದಕ್ಷಿಣ ಮುಂಬೈನ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ನಗರ ಮತ್ತು ಗ್ರಾಮಾಂತರ ಆಟೋ ಪ್ರಯಾಣ ದರ ಏರಿಕೆ-ಇನ್ಮುಂದೆ ಕನಿಷ್ಠ ದರ 35 ರೂ..

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ರವಿಕುಮಾರ್

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
53
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
60
Next Post
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ರವಿಕುಮಾರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ರವಿಕುಮಾರ್

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d