• About us
  • Contact us
  • Disclaimer
Sunday, June 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ , ಸ್ಕೂಟರಿನಲ್ಲಿ 4.50 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ: ಇಬ್ಬರ ಬಂಧನ

Coastal Times by Coastal Times
January 3, 2023
in ಕ್ರೈಮ್ ನ್ಯೂಸ್
ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ , ಸ್ಕೂಟರಿನಲ್ಲಿ 4.50 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ: ಇಬ್ಬರ ಬಂಧನ
1.1k
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ಖೋಟಾ ನೋಟು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನ ನಿಜಾಮುದ್ದೀನ್ ಯಾನೆ ನಿಜಾಂ (32) ಮತ್ತು ನಗರದ ಜೆಪ್ಪುವಿನ ರಜೀಮ್ ಯಾನೆ ರಾಫಿ (31) ಬಂಧಿತ ಆರೋಪಿಗಳು. ಜನವರಿ 2 ರಂದು ಈ ಆರೋಪಿಗಳು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ವೊಂದನ್ನು ಸುಲಿಗೆ ಮಾಡಿದ್ದರು. ಸಂಜೆ ಈ ಸ್ಕೂಟರ್​​ನಲ್ಲಿ ಆರೋಪಿಗಳು ಖೋಟಾ ನೋಟು ಸಾಗಿಸುತ್ತಿದ್ದರು. ಇವರಿಂದ 500 ರೂ. ಮುಖಬೆಲೆಯ ಒಟ್ಟು ರೂ 450,000 ನಕಲಿ ನೋಟನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಆರೋಪಿಗಳು ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಈ‌ ನಕಲಿ ನೋಟುಗಳನ್ನು ಪಡೆದುಕೊಂಡು ಮಂಗಳೂರಿನಲ್ಲಿ ಸಾಗಿಸುತ್ತಿದ್ದರು. ಜ. 2 ರಂದು ನಗರದ ನಂತೂರು ಎಂಬಲ್ಲಿ ವಾಹನ ತಪಾಸಣೆಯನ್ನು ಪೊಲೀಸರು ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ವೊಂದು ಅತಿವೇಗದಿಂದ ಹೋಗಿದೆ. ಇದನ್ನು ಹಿಡಿದು ತಪಾಸಣೆ ನಡೆಸಿದಾಗ ಖೋಟಾ ನೋಟು ಪತ್ತೆಯಾಗಿದೆ.

ಈ ನೋಟನ್ನು ಡ್ಯಾನಿಯಲ್​ನಿಂದ ಪಡೆದುಕೊಂಡಿದ್ದು, ಇದಕ್ಕೂ ಮುಂಚೆ ಡ್ಯಾನಿಯಲ್ ಖೋಟಾ ನೋಟು ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದಾನೆ. ಈ ಖೋಟಾ ನೋಟನ್ನು ಡ್ಯಾನಿಯಲ್ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಮುದ್ರಿಸಿ ವಿತರಿಸಿದ್ದ ಎಂದು ಅವರು ತಿಳಿಸಿದ್ದಾರೆ.

ಆರೋಪಿ ನಿಜಾಂನ ವಿರುದ್ದ 2015 ರಲ್ಲಿ ವಿಟ್ಲದಲ್ಲಿ ಕೊಲೆ ಪ್ರಕರಣ, 2015 ರಲ್ಲಿ ಮಂಗಳೂರು ಕಾರಗೃಹದಲ್ಲಿ ಕೊಲೆ ಪ್ರಕರಣ, 2017 ರಲ್ಲಿ ಕೊಡಗಿನ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ, 2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸುಲಿಗೆ‌ ಪ್ರಕರಣ ದಾಖಲಾಗಿದೆ. ಆರೋಪಿ ರಾಫೀ ವಿರುದ್ದ ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದ.ಕ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ ,ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆ ಶ್ರೇಷ್ಠವಾದುದು : ಪ್ರಕಾಶ್ ಶೆಟ್ಟಿ ಅಭಿಮತ

Next Post

ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

Related Posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!
ಕ್ರೈಮ್ ನ್ಯೂಸ್

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
79
Next Post
ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d