• About us
  • Contact us
  • Disclaimer
Thursday, April 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಿಲಿಮಂಜಾರೋ ನಂತರ ಜಗತ್ತಿನ ಮೂರನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಹತ್ತಿದ 11ರ ಪೋರ ಮಂಗಳೂರಿನ ಆಯಾನ್ ಮೆಂಡನ್

Coastal Times by Coastal Times
January 3, 2026
in ಕರಾವಳಿ, ವಿದೇಶಿ ಸುದ್ದಿ
ಕಿಲಿಮಂಜಾರೋ ನಂತರ ಜಗತ್ತಿನ ಮೂರನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಹತ್ತಿದ 11ರ ಪೋರ ಮಂಗಳೂರಿನ ಆಯಾನ್ ಮೆಂಡನ್
30
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ ಕುಟುಂಬದ ಕುಡಿ, 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ.

ಮಂಗಳೂರಿನ ಅತ್ತಾವರ ಮೂಲದ ವಾಣಿ ಮೆಂಡನ್ ಎಂಬವರ ಪುತ್ರನಾಗಿರುವ ಅಯಾನ್ ಮೆಂಡನ್ ತನ್ನ 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಎತಿ ಎತ್ತರದ ಪರ್ವತ ಕಿಲಿಮಂಜಾರೋವನ್ನು 2022ರ ಆಗಸ್ಟ್ 4ರಂದು ಏರಿದ್ದು, ಈ ಸಾಧನೆ ಮಾಡಿದ ಜಗತ್ತಿನ ಅತಿ ಕಿರಿಯ ಎಂಬ ಹೆಗ್ಗಳಿಕೆ ಗಳಿಸಿದ್ದಾನೆ.

ತನ್ನ 9ನೇ ವಯಸ್ಸಿನಲ್ಲಿ ಅಮೆರಿಕದ ಅತಿ ಎತ್ತರದ ಪರ್ವತ ಅಕಾಂಕಾಗುವಾ ಏರಿದ್ದು, ಇದನ್ನೂ ಅತಿ ಕಿರಿಯ ವಯಸ್ಸಿನಲ್ಲಿ ಏರಿದ ಬಾಲಕನೆಂಬ ಕೀರ್ತಿಗೆ ಪಾತ್ರವಾಗಿದ್ದಾನೆ. ಇದೀಗ 11ನೇ ವಯಸ್ಸಿನಲ್ಲಿ 2025ರ ಡಿ.30ರಂದು ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾನೆ.

ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್, ಮೌಂಟ್ ಎಲ್ ಬ್ರಸ್, ಅನ್ನಪೂರ್ಣ ಬೇಸ್ ಕ್ಯಾಂಪ್ ಸೇರಿದಂತೆ ಈಗಾಗಲೇ ಜಗತ್ತಿನ ಎತ್ತರದ ಶಿಖರಗಳನ್ನು ಅಯಾನ್ ಮೆಂಡನ್ ಏರಿದ್ದಾನೆ. ಆಮೂಲಕ ಸಾಮಾನ್ಯ ಜನರು ಊಹಿಸುವುದಕ್ಕೂ ಸಾಧ್ಯವಾಗದ ಎತ್ತರಗಳನ್ನು ತನ್ನ ಸಣ್ಣ ವಯಸ್ಸಿನಲ್ಲೇ ಏರುವ ಮೂಲಕ ಜಗತ್ತಿನ ಗಮನ ಸೆಳೆದಿದ್ದಾನೆ. ಇದಕ್ಕಾಗಿ ಹೆತ್ತವರ ನಿರಂತರ ಬೆಂಬಲದೊಂದಿಗೆ ನುರಿತ ತಜ್ಞರಿಂದ ಅವಿರತ ತರಬೇತಿಯನ್ನೂ ಪಡೆಯುತ್ತಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಆರೋಪಿಯ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ

Next Post

ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

Related Posts

ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ
ಕರಾವಳಿ

ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

April 7, 2026
12
ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!
ಕರಾವಳಿ

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

April 7, 2026
81
Next Post
ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

Discussion about this post

Recent News

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

April 8, 2026
32
ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

April 7, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

April 8, 2026
ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

April 7, 2026
ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

April 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d